×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸಡಗರದ ಸ್ವಾತಂತ್ರ್ಯ ದಿನಾಚರಣೆ

ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು […]

S.R. ಪ್ರೀಮಿಯರ್ ಲೀಗ್: ರೋಲೆಕ್ಸ್ ಎಫ್‌ಸಿ ಕಣ್ಣಂಗಾರ್ ಚಾಂಪಿಯನ್

ಹೆಜಮಾಡಿ, ಆ.15: S.R. ಫ್ರೆಂಡ್ಸ್ ವತಿಯಿಂದ ಹೆಜಮಾಡಿ ಮೈದಾನದಲ್ಲಿ ಆಯೋಜಿಸಲಾಗಿದ್ದ S.R. ಪ್ರೀಮಿಯರ್ ಲೀಗ್ ಸೀಸನ್–2, 6ಎಸ್ ಫುಟ್ಬಾಲ್ ಟೂರ್ನಿಯ ರೋಚಕ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಫೈನಲ್ ಪಂದ್ಯದಲ್ಲಿ ರೋಲೆಕ್ಸ್ FC ಕಣ್ಣಂಗಾರ್ ತಂಡವು […]

ಪ್ರಯತ್ನವೇ ಯಶಸ್ಸಿನ ಕೀಲಿ ಕೈ: ಶ್ರೀ. ಮಂಜುನಾಥ್ ನಾಯಕ್

ಬ್ರಹ್ಮಾವರ, ಜು. 15: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ […]

ಆದರ್ಶ ಆಸ್ಪತ್ರೆ, ಉಡುಪಿಸರಕಾರಿ ಜಿಲ್ಲಾ ಆಸ್ಪತ್ರೆ, ರಕ್ತ ನಿಧಿ ವಿಭಾಗಎಸ್ ಡಿ ಪಿ ಐ ಉಡುಪಿ ಇವರ ಸಹಯೋಗದೊಂದಿಗೆಬೃಹತ್‌ ಸ್ವಯ೦ ಪ್ರೇರಿತ ರಕ್ತದಾನ ಶಿಬಿರ

ಆದರ್ಶ ಆಸ್ಪತ್ರೆ, ಉಡುಪಿಸರಕಾರಿ ಜಿಲ್ಲಾ ಆಸ್ಪತ್ರೆ, ರಕ್ತ ನಿಧಿ ವಿಭಾಗಎಸ್ ಡಿ ಪಿ ಐ ಉಡುಪಿ ಇವರ ಸಹಯೋಗದೊಂದಿಗೆಬೃಹತ್‌ ಸ್ವಯ೦ ಪ್ರೇರಿತ ರಕ್ತದಾನ ಶಿಬಿರ

ಕಿನಾರ ಗ್ಲೋಬಲ್ ಶಾಲೆ ಎರ್ಮಾಳು ತೆಂಕ 80ನೇ ಸ್ವಾತಂತ್ರ್ಯ ದಿನಾಚರಣೆ

ಕಿನಾರ ಗ್ಲೋಬಲ್ ಶಾಲೆ ಎರ್ಮಾಳು ತೆಂಕ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎರ್ಮಳು ತೆಂಕ ಮೊಗವೀರ ಸಭಾ ದ ಅಧ್ಯಕ್ಷ ಶ್ರೀ ಲಿಂಗಪ್ಪಪುತ್ರನ್ ರವರು ನೆರವೇರಿಸಿದರು.ಎರ್ಮಳ್ ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ […]

​ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

​ಕಟಪಾಡಿ: ಇಲ್ಲಿನ ಗ್ರಾgಮ ಪಂಚಾಯತ್‌ನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.​ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಡಳಿತಾಧಿಕಾರಿ ಗುರುಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಸಂಭ್ರಮ ದಲ್ಲಿ​ಸಭೆಯನ್ನು ಉದ್ದೇಶಿಸಿ ಮಾತನಾಡಿದ […]

ಸಾಸ್ತಾನ : A2Z Scrap ಹಾಗೂ ಸೌಹಾರ್ದ ಟ್ರಸ್ಟ್‌ ವತಿಯಿಂದ ಉಚಿತ ಅಂಬುಲೆನ್ಸ್ ಉದ್ಘಾಟನೆ

ಸಾಸ್ತಾನ: ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಮಾನವೀಯ ಸೇವೆಯ ಮಹತ್ವದ ಹೆಜ್ಜೆಯಾಗಿ ಸಾಸ್ತಾನ ಸುತ್ತಮುತ್ತಲಿನ ಜನರ ತುರ್ತು ಆರೋಗ್ಯ ಸೇವೆಗೆ ನೆರವಾಗುವ ‘ಸೌಹಾರ್ದ ಅಂಬುಲೆನ್ಸ್’ ಅನ್ನು A2Z Scrap ಸಾಸ್ತಾನ ಹಾಗೂ ಸೌಹಾರ್ದ ಟ್ರಸ್ಟ್‌ ಸಹಭಾಗಿತ್ವದಲ್ಲಿ […]

ಸಚಿವ ರಿಜ್ವಾನ್ ಅರ್ಷದ್‌ಗೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್‌ನಿಂದ ಆತ್ಮೀಯ ಸ್ವಾಗತ

ಹೆಜಮಾಡಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೆಜಮಾಡಿ ಮೂಲಕ ಆಗಮಿಸಿದ ಸಂದರ್ಭದಲ್ಲಿ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ […]

(ಸಿಐಟಿಯು)ನೇತ್ರತ್ವದಲ್ಲಿ ಪಿಂಚಣಿದಾರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಉಡುಪಿಯ ಭವಿಷ್ಯ ನಿಧಿ ಕಛೇರಿ ಮುಂದೆ ಪ್ರತಿಭಟನೆ

ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು)ನೇತ್ರತ್ವದಲ್ಲಿ ಪಿಂಚಣಿದಾರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಉಡುಪಿಯ ಭವಿಷ್ಯ ನಿಧಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಪ್ರಾದೇಶಿಕ ಆಯುಕ್ತರಿಗೆ ಮನವಿ ನೀಡಿ ಕೆಲವು ಸ್ಥಳೀಯ […]

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

ಪಡುಬಿದ್ರಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಹಿರಿಯರ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಆಟಿದೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಬೋಧ್ ಚಂದ್ರ ಹೆಜಮಾಡಿ ಹೇಳಿದರು. ಪಡುಬಿದ್ರಿಯಲ್ಲಿ ಸೆರಾಕೇರ್ […]