×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026*

ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ [...]

ದೈವಸ್ಥಾನದಿಂದ ಕಳ್ಳತನ; ಭಾಸ್ಕರ್ ಎಂಬಾತ ಆರೋಪಿಯ ಬಂಧನ

ಮಣಿಪಾಲ ;ದೈವಸ್ಥಾನದಲ್ಲಿ ಕಳವು ಪ್ರಕರಣಕ್ಕೆ‌ ಸಂಬಂಧಿಸಿ ಆರೋಪಿ ಭಾಸ್ಕರ್ ಎಂಬಾತನ್ನು ಮಣಿಪಾಲ ಪೊಲೀಸರು ಮೇ 19ರಂದು ಬಂಧಿಸಿದ್ದಾರೆ .ಹಿರೇಬೆಟ್ಟು ದೈವಸ್ಥಾನದಲ್ಲಿ ಕಳವು ಮಾಡಿದ ಹಿರೇಬೆಟ್ಟುವಿನ ಭಾಸ್ಕರ್ ಶೆಟ್ಟಿ(49) ಬಂಧಿತ ಆರೋಪಿ. ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ […]

ಬಾಕ್ಸಿಂಗ್ ರಿಂಗ್ ನಲ್ಲೇ ಚಾಂಪಿಯನ್ ಮೂಸಾ ಅಸ್ಕನ್ ಹಾರಿದ ಪ್ರಾಣ;

ಅಜೇಯ ಬಾಕ್ಸರ್ ಮೂಸಾ ಅಸ್ಕನ್ ಯಮಕ್ ಅವರು ಬಾಕ್ಸಿಂಗ್ ರಿಂಗ್ ಮಧ್ಯದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಮ್ಯೂನಿಚ್‌ನಲ್ಲಿ ನಡೆದ ಹೋರಾಟದ ವೇಳೆ ಅಜೇಯ ಬಾಕ್ಸರ್ ಮೂಸಾ ಅಸ್ಕಾನ್ ಯಮಕ್ ಅವರು ರಿಂಗ್ ಮಧ್ಯದಲ್ಲಿ ಕುಸಿದು ಸಾವನ್ನಪ್ಪಿದರು. […]

ಉಡುಪಿ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡುವ ಅಧಿಕಾರ ಆಯಾ ಶಾಲೆಗಳಿಗೆ ನೀಡಲಾಗಿದೆ : ಡಿಸಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರಿವ ಹಿನ್ನೆಲೆ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರವಾಗಿ […]

2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ರಾಜ್ಯ  (19-05-2022): 2021-22ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.  8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರಾಗಿದ್ದರು. 90.29% […]

ಗೃಹಬಳಕೆ & ವಾಣಿಜ್ಯ ಎರಡೂ ಸಿಲಿಂಡರ್ ಗಳ ಬೆಲೆಯಲ್ಲಿ ಮತ್ತೆ ಹೆಚ್ಚಳ;

ಗೃಹ ಬಳಕೆಯ ಎಲ್‌ಪಿ ಜಿ ಸಿಲಿಂಡರ್ ಬೆಲೆಯಲ್ಲಿ 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಬೆಲೆಯೇರಿಕೆ ಬಳಿಕ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1000 […]

ಗ್ಯಾನ್ ವಾಪಿ ಮಸೀದಿ ವಿರುದ್ಧದ ಷಡ್ಯಂತ್ರವನ್ನು ಸೋಲಿಸಲು ಆಗ್ರಹಿಸಿ ಎಸ್ ಡಿಪಿಐ ಕಾಪು ಪೇಟೆ ಯಲ್ಲಿ ಪ್ರತಿಭಟನೆ

ಕಾಪು : ಗ್ಯಾನ್ ವ್ಯಾಪಿ ಮಸೀದಿಯ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಮತ್ತು 1991 ರ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) […]

ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ..!!

ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ.  ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್‌ […]

ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ರಾಜೀನಾಮೆ

 ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಮುಖಂಡ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಹಾರ್ದಿಕ್ ಪಟೇಲ್ ಟ್ವೀಟ್‌ನಲ್ಲಿ ಈ‌ ಮಾಹಿತಿ ನೀಡಿದ್ದಾರೆ. ಉದಯಪುರದಲ್ಲಿ ಮೇ 15ರಂದು ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ […]

ಮಲ್ಪೆ : ಆಕಸ್ಮಿಕವಾಗಿ ಬೋಟಿನಿಂದ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವು..!!

  ಮಲ್ಪೆ:  ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ‌ ಎರಡು […]

ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರ

ಕಾಪು : ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರಪದಗ್ರಹಣ ಸಮಾರಂಭಾಹು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಅಮರನಾಥ್ ಕೆ […]