ಸುರತ್ಕಲ್ ಫಾಜಿಲ್ ಪ್ರಕರಣ: ಸರ್ಕಾರದ ಮೇಲೆ ನಮಗೆ ವಿಶ್ವಾಸ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್
ಮಂಗಳೂರು: ನೈಜ ಆರೋಪಿಗಳನ್ನ ಬಂಧನ ಮಾಡಿ ಶಿಕ್ಷೆ ಕೊಡುವ ಕೆಲಸ ಮಾಡಲಿ ಎಂದು ನಗರದ ಮಾಜಿ ಸಚಿವ ಯು.ಟಿ.ಖಾದರ್ (UT Khader) ಹೇಳಿಕೆ ನೀಡಿದರು. ಪಕ್ಷಪಾತವಿಲ್ಲದ ನ್ಯಾಯ ಕೊಡಿ. ಕಲಸವನ್ನ ಸರ್ಕಾರ ಮಾಡಬೇಕಿದೆ.ಮಂಗಳೂರಿನಲ್ಲಿ ಶಾಂತಿ […]




