×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

*ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥಗಳ ನಾಶ*<br><br>

ಉಡುಪಿ ದಿನಾಂಕ 26/06/2026 ಶುಕ್ರವಾರವಾದ ಇಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 36,29,550/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ [...]

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ವತಿಯಿಂದ ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳ ಹಸ್ತಾಂತರ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈೆ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ […]

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು  ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಅವರು ಮಾರುಕಟ್ಟೆಯ ಕಟ್ಟಡದಲ್ಲಿರುವ ವಿವಿಧ ಕುಂದುಕೊರತೆಗಳು, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಮೀನುಗಾರರು […]

ಉಡುಪಿ | ವಿಪಿ ಬಿಲ್ಡರ್ಸ್‌ನ ‘ರೆಡ್‌ಸ್ಟೋನ್ ಎನ್‌ಕ್ಲೇವ್’ ವಸತಿ ಸಮುಚ್ಚಯ ಉದ್ಘಾಟನೆ

ಉಡುಪಿ ಆಧುನಿಕ ಸೌಲಭ್ಯಗಳೊಂದಿಗೆ 40 ಫ್ಲ್ಯಾಟ್‌ಗಳ ನೂತನ ಯೋಜನೆ ಲೋಕಾರ್ಪಣೆ ಉಡುಪಿ ನಗರದ ಹೃದಯ ಭಾಗದಲ್ಲಿ ವಿಪಿ ಬಿಲ್ಡರ್ಸ್ ಸಂಸ್ಥೆ ನಿರ್ಮಿಸಿರುವ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ‘ರೆಡ್‌ಸ್ಟೋನ್ ಎನ್‌ಕ್ಲೇವ್’ ರೆಸಿಡೆನ್ಸಿಯಲ್ ಅಪಾರ್ಟ್‌ಮೆಂಟ್ ಶನಿವಾರ ಭವ್ಯ ಸಮಾರಂಭದಲ್ಲಿ […]

ರಾಜೇಂದ್ರ ಪೂಜಾರಿ ಇವರಿಗೆ ಡಾ. ಆರ್. ಎಂ. ಹಡಪದ್ ರಾಷ್ಟ್ರೀಯ ಪುರಸ್ಕಾರ

ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ, ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀ ಮತಿ […]

ಧಾರ್ಮಿಕ ಕಾರ್ಯಕ್ರಮಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಲಿ- ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ […]

ಮೇ 31′ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ

ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ ಮಾನವೀಯ ಸೇವೆಯ […]

ಉಡುಪಿ : ನೂತನ ಮೆಡಿಕ್ವೆಸ್ಟ್ ಹೆಲ್ತ್‌ಕೇರ್ ಕ್ಲಿನಿಕಲ್ ಲ್ಯಾಬೋರೇಟರಿ ಉದ್ಘಾಟನೆ

ಉಡುಪಿ, ಮೇ 28: ನಗರದ ಕೆ.ಎಂ. ಮಾರ್ಗದಲ್ಲಿನ ಅಂದ್ರಾದೆ ಆರ್ಕೇಡ್ ನಲ್ಲಿ ‘ಮೆಡಿಕ್ವೆಸ್ಟ್ ಹೆಲ್ತ್‌ಕೇರ್’ ಕ್ಲಿನಿಕಲ್ ಲ್ಯಾಬೋರೇಟರಿಯನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು. ಬಳಿಕ ಆಶೀರ್ವಚನ ನೀಡಿದ ಅವರು ಪ್ರಕೃತಿಗೆ ತೆರೆದುಕೊಂಡಂತಹ ಸಮಾಜದೆ […]

ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭ

ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀಮತಿ. ಮೀರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಚಾಂತಾರು ಪಂಚಾಯತ್ ಅವರು ಶಿಬಿರಾರ್ಥಿಗಳನ್ನು […]

ನಿತ್ಯಾನಂದ ಕೆಮ್ಮಣ್ಣು ಅವರ 5 ನೇ ವರ್ಷದ ಪುಣ್ಯ ಸ್ಮರಣೆ ಹಾಗು ರಕ್ತದಾನ ಶಿಬಿರ ಕಾರ್ಯಕ್ರಮ

ನಿತ್ಯಾನಂದ ಕೆಮ್ಮಣ್ಣು ಅವರ 5 ನೇ ವರ್ಷದ ಪುಣ್ಯ ಸ್ಮರಣೆ ಹಾಗು ರಕ್ತದಾನ ಶಿಬಿರ ಕಾರ್ಯಕ್ರಮ ಕೆಮ್ಮಣ್ಣಿನ ಲಿಟಲ್ ಫ್ಲವರ್ ಹಾಲ್ ನಲ್ಲಿ  24 ನೇ ತಾರೀಕು.. ಭಾನುವಾರ ಜರಗಿತು… ಈ ಕಾರ್ಯಕ್ರಮ. ನಿತ್ಯಾನಂದ ಅಭಿಮಾನಿ […]

ಗುಡ್ಡೆಯಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಉದ್ಘಾಟಿಸಿದ – ಡಾ. ಎಮ್ ಮೋಹನ್ ಆಳ್ವ

ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನೆಯನ್ನು ಮೂಡಬಿದಿರೆಯ ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು […]