ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ–ರಕ್ಷಕ ಸಭೆ ಮತ್ತು ಪೂರ್ವ ಪ್ರಾಥಮಿಕ ಮಕ್ಕಳ TIBYAN ಎಕ್ಸ್‌ಪೋ
ಫೆಬ್ರವರಿ 11 ಮಂಗಳವಾರದಂದು ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಅಲ್ ಸುಹೇಮಿ ಸಭಾಂಗಣದಲ್ಲಿ ಶಿಕ್ಷಕ–ರಕ್ಷಕ ಸಭೆ ಹಾಗೂ ಪೂರ್ವ ಪ್ರಾಥಮಿಕ ಮಕ್ಕಳ TIBYAN ಎಕ್ಸ್‌ಪೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪೋಷಕರು ಹೆಚ್ಚಿನ […]




