×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ<br>ಭಾಂದವ್ಯ ಕಾಣುತ್ತದೆ- ಹರಿರಾಮ್ ಶಂಕರ್<br>

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ  ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ  ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು. ಬೆಂಗಳೂರಿನ ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ [...]

ಎಂ 11 ಎನರ್ಜಿ ಟ್ರಾನ್ಸಿಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವತಿಯಿಂದ ಪಡುಬಿದ್ರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಣೆ

ಪಡುಬಿದ್ರಿ ಪರಿಸರದಲ್ಲಿ ಕುಡಿಯುವ ನೀರಿನ ಅಗತ್ಯತೆಯನ್ನು ಮನಗಂಡ ಎಂ 11 ಎನರ್ಜಿ ಸಂಸ್ಥೆಯು ಅತ್ಯಾಧುನಿಕ ತಂತ್ರಜ್ಞಾನದ ನೀರಿನ ಸಂಸ್ಕರಣಾ ಘಟಕವನ್ನು CSR ಯೋಜನೆಯಡಿಯಲ್ಲಿ ಪಡುಬಿದ್ರಿ–ಕಾರ್ಕಳ ಬಸ್ ನಿಲ್ದಾಣದಲ್ಲಿ ಇಂದು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶುದ್ಧ […]

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಂತ್ರಿಮಂಡಲಕ್ಕೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ. ಕೆ ಶಿವಕುಮಾರ್ ಹಾಗೂ ಮಂತ್ರಿ ಮಂಡಲ ಸಚಿವರಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ್ ಶೆಟ್ಟಿ ಮುನಿಯಾಲ್ ಅವರು ಅಭಿನಂದನೆ ಸಲ್ಲಿಸಿದರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ […]

ಜೂ.12, 13, 14 ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶಕ್ತಿ ಇವೆಂಟ್ಸ್ ಪ್ರಾಯೋಜಕತ್ವದಲ್ಲಿ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಹಲಸು ಮತ್ತು ಮಾವು ಮೇಳ

ಕಾಪು : ಸ್ಥಳೀಯ ರೈತರಿಗೆ ಪ್ರೋತ್ಸಾಹ, ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶ, ಹಲಸು ಮತ್ತು ಮಾವಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಜೂ.12, 13, 14 ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶಕ್ತಿ […]


ಉಚಿತ ಕಂಪ್ಯೂಟರ್ DTP ತರಬೇತಿ

ಉಚಿತ ಕಂಪ್ಯೂಟರ್ DTP ತರಬೇತಿಗ್ರಾಮೀಣ ಯುವಜನರು ಹಾಗೂ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ಉದ್ದೇಶದಿಂದ, ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮಾನ್ಯತೆ ಪಡೆದ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಹಾಗೂ ಕೆನರಾ ಬ್ಯಾಂಕ್ […]

*ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನೇರ ಪ್ರಸಾರ ಆಯೋಜನೆ*

ಕೆಪಿಸಿಸಿ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿಗಳಾಗಿ ಜವಾಬ್ದಾರಿ ನಿರ್ವಹಿಸಿ ಈಗ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ದಿನಾಂಕ 03.06.2026 ರ ಬುಧವಾರದಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ […]

ಕಾಪು : ಶ್ರೀ ನಾರಾಯಣ ಗುರು ನೂತನ ಕೋಚಿಂಗ್ ಸೆಂಟರ್ ಉದ್ಘಾಟನೆ

ಶ್ರೀ ನಾರಾಯಣ ಗುರು ಕೋಚಿಂಗ್ ಸೆಂಟರ್ ಹೀರಾ ಕಾಂಪ್ಲೆಕ್ಸ್ ಹೊಸ ಮಾರಿಗುಡಿ ಬಳಿ.ಉದ್ಘಾಟನೆಗೊಂಡಿತು ಮುಖ್ಯ ಅತಿಥಿಯಾಗಿ ದಂಡತೀರ್ಥ ಸಮೂಹ ಸಂಸ್ಥೆ ಕಾಪು ಪ್ರಾಂಶುಪಾಲರು ನೀಲಾನಂದ ನಾಯ್ಕ , ಮಾತನಾಡಿದ ಒಂದು ಹೊಸ ವಿದ್ಯಾ ಸಂಸ್ಥೆ […]

ಶಿರ್ವ: *ಫೈಝುಲ್ ಇಸ್ಲಾಂ ಪಬ್ಲಿಕ್ ಶಾಲೆಗೆ ಜಿಲ್ಲಾ ಮಟ್ಟದ ಅಭಿನಂದನಾ ಸನ್ಮಾನ*

ಶಿರ್ವದ ಫೈಝುಲ್ ಇಸ್ಲಾಂ ಪಬ್ಲಿಕ್ ಶಾಲೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.ಶಾಲೆಯ 21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಸಾಧಿಸಿದ್ದಾರೆ. […]

ದಂಡತೀರ್ಥ: ಪ್ರಾರಂಭೋತ್ಸವ

ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತಿಸಲಾಯಿತು.ಬಳಿಕಸಂಚಾಲಕರಾದ ಡಾl ಪ್ರಶಾಂತ್ ಶೆಟ್ಟಿಯವರು ಮಾತನಾಡಿ ಈ ವರ್ಷವೂ ಕೂಡಾ  ಶಾಲೆಗೆ  ಒಳ್ಳೆಯ ಫಲಿತಾಂಶ ಬಂದಿದ್ದು ಇದರಿಂದಾಗಿ ನೂರಾರು ಹೊಸ ವಿದ್ಯಾರ್ಥಿಗಳು […]

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ವತಿಯಿಂದ ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳ ಹಸ್ತಾಂತರ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈೆ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ […]

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು  ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಅವರು ಮಾರುಕಟ್ಟೆಯ ಕಟ್ಟಡದಲ್ಲಿರುವ ವಿವಿಧ ಕುಂದುಕೊರತೆಗಳು, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಮೀನುಗಾರರು […]