×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ<br>ಭಾಂದವ್ಯ ಕಾಣುತ್ತದೆ- ಹರಿರಾಮ್ ಶಂಕರ್<br>

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ  ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ  ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು. ಬೆಂಗಳೂರಿನ ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ [...]

*ಶ್ರೀ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜಂಟಿ ಮಾಧ್ಯಮ ಹೇಳಿಕೆ*

ಬಿಜೆಪಿಯ ಬೆಲೆ ಏರಿಕೆಯ ಬರೆ! ₹110 ದಾಟಿದ ಪೆಟ್ರೋಲ್ ಬೆಲೆ! 78 ವರ್ಷಗಳಲ್ಲೇ ಇದೇ ಮೊದಲು!* *12 ವರ್ಷಗಳಲ್ಲಿ ‘ಮೆಹಂಗಾಯ್ ಮ್ಯಾನ್ ಮೋದಿ’ (ದುಬಾರಿ ಮನುಷ್ಯ ಮೋದಿ) ಯಿಂದ ₹57 ಲಕ್ಷ ಕೋಟಿ ಲೂಟಿ* […]

ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಶಿರ್ವ: *2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಸನ್ಮಾನ ಸಮಾರಂಭ.*

  ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಸಲುವಾಗಿ ಸನ್ಮಾನ ಕಾರ್ಯಕ್ರಮವನ್ನು ಅಲ್ ಸುಹೇಮಿ ಸಭಾಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜನಾಬ್ ಉಮರ್ ಇಸ್ಮಾಯಿಲ್ […]

ಪ್ರತಿಯೊಬ್ಬರಿಗೂ ಅವಕಾಶ ಇರುತ್ತದೆ – ಅದನ್ನು ಗುರುತಿಸಲು ಕಲಿಯಬೇಕು – ವೀರು ಶೆಟ್ಟಿ

ಉಜಿರೆ, ಮೇ 23: “ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶಯದಂತೆ ರುಡ್‌ಸೆಟ್ ಸಂಸ್ಥೆ ಗ್ರಾಮೀಣ ಯುವಜನರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ವ್ಯವಹಾರ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಎಲ್ಲರಿಗೂ […]

ಯುನೈಟೆಡ್ ಹೋಮ್ಸ್ – ಆರ್ಥಿಕವಾಗಿ ಹಿಂದುಳಿದವರಿಗೆ ಒಂದು ಆಶ್ರಯ ತಾಣ

ಮಂಗಳೂರು, ಮೇ 17: ಬಿಜೈಯ ‘ಯುನೈಟೆಡ್ ಫ್ರೆಂಡ್ಸ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಹಮ್ಮಿಕೊಳ್ಳಲಾದ ‘ಯುನೈಟೆಡ್ ಹೋಮ್ಸ್’ ವಸತಿ ಯೋಜನೆಯನ್ನು ಅಬ್ಬೆಟ್ಟುವಿನಲ್ಲಿ ಉದ್ಘಾಟಿಸಲಾಯಿತು. 10 ವಸತಿ ಘಟಕಗಳನ್ನು ಒಳಗೊಂಡಿರುವ ಈ ಅಪಾರ್ಟ್‌ಮೆಂಟ್ ಕಟ್ಟಡವನ್ನು […]

ಸಹಕಾರಿ ಕ್ಷೇತ್ರ ಸಮಾಜದ ಸಾಮಾನ್ಯ ಜನರ ಬದುಕಿನ ಅವಿಭಾಜ್ಯ ಅಂಗ ಡಾ.ಎಂ.ಎನ್. ರಾಜೇಂದ್ರ ಕುಮಾರ್

ಸಹಕಾರಿ ಕ್ಷೇತ್ರವು ಕೇವಲ ಆರ್ಥಿಕ ವಹಿವಾಟಿನ ಕೇಂದ್ರವಲ್ಲ, ಬದಲಾಗಿ ಅದು ಸಮಾಜದ ಸಾಮಾನ್ಯ ಜನರ ಬದುಕಿನ ಅವಿಭಾಜ್ಯ ಅಂಗ ಮತ್ತು ಏಳಿಗೆಯ ಮೂಲ ಎಂಬುದನ್ನು ಎತ್ತಿ ತೋರಿಸುತ್ತದೆ.ಕೇವಲ ಆರ್ಥಿಕ ವಹಿವಾಟಿನ ವೇದಿಕೆಯಲ್ಲ, ಅದು ಜನರ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನದ ಉಡುಪಿ ಜಿಲ್ಲೆಯ ಸಹ ಸಂಚಾಲಕರಾಗಿ ರವಿರಾಜ್ ಹೆಚ್.ಪಿ ನೇಮಕ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಇದರ ಉಡುಪಿ ಜಿಲ್ಲೆಯ ಸಹ ಸಂಚಾಲಕರಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು […]

ಕೋಟೇಶ್ವರದಲ್ಲಿ ಚಿರಂತನ ಶಿಕ್ಷಣ ಸಂಸ್ಥೆ ಲೋಕಾರ್ಪಣೆ

ಕುಂದಾಪುರ, ಮೇ 21: ಪ್ರತೀ ಒಂದು ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲೇ ಸರಿಯಾಗಿ ಮಾರ್ಗದರ್ಶನ ಮಾಡುವುದು ಮುಖ್ಯ. ಐದು ವರ್ಷದ ಮಕ್ಕಳ ಹಠವನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು. ಮಕ್ಕಳ ಬಗ್ಗೆ ಪೋಷಕರ ಅತಿಯಾದ ಆತಂಕ ಸರಿಯಲ್ಲ. ಪೋಷಕರು […]

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ Rajiv Gandhi ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಕಾಪು ರಾಜೀವ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ […]

ಉಡುಪಿ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ನೂತನ ಬಿಷಪ್’ಗೆ ಅಭಿನಂದನೆ

ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ‌ ಅಧಿಕಾರ ಸ್ವೀಕರಿಸಿರುವ ಅತೀ ವಂ | ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ತಾ. 20.5.2026ರಂದು […]

ಮೇ.25ರಂದು ಗುಡ್ಡೆಯಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಆರಂಭ

ಕುಂದಾಪುರ ತಾಲ್ಲೂಕಿನ ಗುಡ್ಡೆಯಂಗಡಿಯ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್, 2026-27ನೇ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಉಚಿತ ಪ್ರವೇಶಾತಿಯನ್ನು ಆರಂಭಿಸಿದೆ.ಉದ್ಯೋಗಾಧಾರಿತ ತರಬೇತಿಗಳ ವಿವರಕೈಗಾರಿಕಾ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿವಿಧ ತಾಂತ್ರಿಕ ವಿಷಯಗಳ ಬಗ್ಗೆ ಇಲ್ಲಿ ಪರಿಣಿತರಿಂದ […]