ಶಿರ್ವ ಏಪ್ರಿಲ್ 2: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳ ಪದವಿ ಪ್ರದಾನ ಸಮಾರಂಭ
ಶಿರ್ವ, ಏಪ್ರಿಲ್ 2: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳ ಪದವಿ ಪ್ರದಾನ ಸಮಾರಂಭವು ಏಪ್ರಿಲ್ 2ರಂದು ಬಹಳ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಶುಭಾರಂಭಗೊಂಡಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]




