ಅಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಕಾರ್ಕಳದ ಆಯುಷ್ ಶೆಟ್ಟಿ ಯವರನ್ನು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. […]




