×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ದಂಡ ತೀರ್ಥ: ಯೋಗ ದಿನಾಚರಣೆ<br>   

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷಸ್ಥಾನವನ್ನು ವಹಿಸಿದ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ರವರು ದೀಪ ಬೆಳಗಿಸಿ ಮಾತನಾಡಿ,ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು,ಹಾಗೂ ಯೋಗದಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. ಆದರೆ ಇದು ಒಂದು ದಿನಕ್ಕೆ ಸೀಮಿತವಾಗದೆ [...]

ಸರಕಾರದ ತಾರತಮ್ಯ ನೀತಿ ವಿರುದ್ದ ಕಾಂಗ್ರೆಸ್‌ನಿಂದ ಕಾನೂನು ಸಮರ ಯು.ಟಿ.ಖಾದರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ […]

ಉದಯವಾಣಿ ಸಂಸ್ಥಾಪಕ ಮಣಿಪಾಲ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನ್ ದಾಸ್ ಪೈ ವಿಧಿವಶ

ಮಣಿಪಾಲ: ಉಡುಪಿ ಪ್ರಖ್ಯಾತ ಪೈ ಕುಟುಂಬ ಸದಸ್ಯ ಹಾಗೂ ಹೆಸರಾಂತ ಪತ್ರಿಕೋದ್ಯಮಿಯಾಗಿದ್ದ ಟಿ ಮೋಹನದಾಸ್ ಪೈಕಿ ಭಾನುವಾರ ವಿಧಿವಶರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ತೋನ್ಸೆ ಮೋಹನದಾಸ್ ಪೈ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.  1970ರಲ್ಲಿ ಉದಯವಾಣಿ ಪತ್ರಿಕೆಯನ್ನು […]

ಸುರತ್ಕಲ್ ಫಾಝಿಲ್ ಪ್ರವೀಣ್ ನೆಟ್ಟಾರು ಹಾಗೂ ಮಸೂದ್, ಹತ್ಯೆ ಪುಕರಣಗಳನ ಸರಕಾರ ಗಂಭೀರವಾಗಿ ಪರಿಗಣಿಸಬೇಕು:ಯು. ಟಿ.ಖಾದರ್

ಮಸೂದ್, ಪುವೀಣ್ ನೆಟ್ಟಾರು ಹಾಗೂ ಸುರತ್ಕಲ್ ಫಾಝಿಲ್ ಹತ್ಯೆ ಪುಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಹಾಗೂ ಈ ಹತ್ಯೆಗಳಿಗೆ ಯಾವ ಸಂಘಟನೆಗಳು ಕುಮ್ಮಕ್ಕು […]

ಸುರತ್ಕಲ್;ಫಾಝಿಲ್ ಮೃತದೇಹ ಹಸ್ತಾಂತರ, ಅಂತಿಮ ದರ್ಶನಕ್ಕೆ ಹರಿದುಬರುತ್ತಿರುವ ಜನಸಾಗರ

ಸುರತ್ಕಲ್ ; ಫಾಝಿಲ್ ಮೃತದೇಹ ಹಸ್ತಾಂತರ, ಅಂತಿಮ ವೀಕ್ಷಣೆಗೆ ಹರಿದುಬರುತ್ತಿರುವ ಜನಸಾಗರ ಮಂಗಳೂರು; ಸುರತ್ಕಲ್​​ ನಲ್ಲಿ ​​ ಹತ್ಯೆಗೀಡಾದ ಫಾಝಿಲ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತದೇಹವನ್ನು ಫಾಝಿಲ್ ಮನೆಗೆ ಕೊಂಡೊಯ್ಯಲಾಗಿದ್ದು, ಅಂತಿಮ ವೀಕ್ಷಣೆಗೆ […]

ಸುರತ್ಕಲ್‌ ಫಾಜಿಲ್ ಪ್ರಕರಣ: ಸರ್ಕಾರದ ಮೇಲೆ ನಮಗೆ ವಿಶ್ವಾಸ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್

ಮಂಗಳೂರು: ನೈಜ ಆರೋಪಿಗಳನ್ನ ಬಂಧನ ಮಾಡಿ ಶಿಕ್ಷೆ ಕೊಡುವ ಕೆಲಸ ಮಾಡಲಿ ಎಂದು ನಗರದ ಮಾಜಿ ಸಚಿವ ಯು.ಟಿ.ಖಾದರ್ (UT Khader) ಹೇಳಿಕೆ ನೀಡಿದರು. ಪಕ್ಷಪಾತವಿಲ್ಲದ ನ್ಯಾಯ ಕೊಡಿ. ಕಲಸವನ್ನ ಸರ್ಕಾರ ಮಾಡಬೇಕಿದೆ.ಮಂಗಳೂರಿನಲ್ಲಿ ಶಾಂತಿ […]

ಸುರತ್ಕಲ್ ಪೇಟೆಯಲ್ಲಿ ಯುವಕನ ಮೇಲೆ ತಲವಾರು ದಾಳಿ

ಸುರತ್ಕಲ್ ಪೇಟೆಯಲ್ಲಿ  ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ  ಮಂಗಳ ಪೇಟೆಯ ಫಾಝಿಲ್ (23) ಎಂಬ ಯುವಕನ […]

ಹೊಂಡ ಮುಚ್ಚದಿದ್ದಲ್ಲಿ ವಿನೂತನ ರೀತಿಯ ಪ್ರತಿಭಟನೆ ಕಾಪು ಬ್ಲಾಕ್ ಯುವಕಾಂಗ್ರೆಸ್

ಹೊಂಡ ಮುಚ್ಚದಿದ್ದಲ್ಲಿ ವಿನೂತನ ರೀತಿಯ ಪ್ರತಿಭಟನೆ ೧೦ ದಿನಗಳ ಗಡುವು: ಕಾಪು ಬ್ಲಾಕ್ ಯುವಕಾಂಗ್ರೆಸ್ ಉಡಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಹೊಂಡಗಳು ಉಂಟಾಗಿರುವುದಿರಿಂದ ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಹೆದ್ದಾರಿಯಲ್ಲಿ ಉಂಟಾಗಿರುವ ಈ ಹೊಂಡಗಳನ್ನು […]

ಮೂಳೂರು: ಕಡಲ್ಕೊರೆತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ

ಕಾಪು : ಕಾಪು ತಾಲೂಕಿನ ಮೂಳೂರು ಮತ್ತು ತೊಟ್ಟಂ ಪರಿಸರದ ತೀವ್ರ ಕಡಲೊರೆತದ ಪ್ರದೇಶಗಳಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿತು. ರಾಜ್ಯದ […]

ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಪಡುಬಿದ್ರಿ ಮಹಿಳಾ ಕಾಂಗ್ರೆಸ್ ಪಡುಬಿದ್ರಿ ಹಾಗು ಯುವ ಕಾಂಗ್ರೆಸ್ ಪಡುಬಿದ್ರಿ ಇವರ ವತಿಯಿಂದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ

ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಪಡುಬಿದ್ರಿ ಮಹಿಳಾ ಕಾಂಗ್ರೆಸ್ ಪಡುಬಿದ್ರಿ ಹಾಗು ಯುವ ಕಾಂಗ್ರೆಸ್ ಪಡುಬಿದ್ರಿ ಇವರ ವತಿಯಿಂದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವನ್ನು ಇಲ್ಲಿನ ಸುಜಾತಾ ಸಭಾಂಗಣದಲ್ಲಿಆವಾಹನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಪುಡುಬಿದ್ರಿ ಗ್ರಾಮೀಣ […]

ಜಗತ್ತಿನಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬಆಚರಣೆ

ಉಡುಪಿ : ತ್ಯಾಗಬಲಿದಾನಗಳ ಪ್ರತೀಕವಾದ ಈದುಲ್ ಆದ್ಹಾ (ಬಕ್ರೀದ್ ಹಬ್ಬ) ಭಾನುವಾರ ಇಲ್ಲಿವ ಉಚ್ಚಿಲ ಇಬ್ರಾಹಿಂ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ವಿಶೇಷ ಪ್ರಾರ್ಥನೆ ನಡೆಸುವುದರ ಮೂಲಕ ಅತ್ಯಂತ ಸಡಗರ ಸಂಭ್ರದಿಂದ ಆಚರಿಸಲಾಯಿತು.      […]