×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಮಲಬಾರ್ ಗೋಲ್ಡ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ [...]

ಮಲಬಾರ್ ಗೋಲ್ಡ್‌ನಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಉದ್ಘಾಟನೆ

ಉಡುಪಿ, ಅ.೨೩: ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನ.೨ರವರೆಗೆ ಹಮ್ಮಿಕೊಳ್ಳಲಾಗಿರುವ ’ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.ಯೋಗ ತಜ್ಞೆ ಡಾ.ಚರಿಷ್ಮಾ ಶೆಟ್ಟಿ ಮೈನ್ […]

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರಜತ ಮಹೋತ್ಸವದ ಸಂಭ್ರಮ: ಅಕ್ಟೋಬರ್ 24ರಂದು ನೂತನ ಕಚೇರಿ ಭವ್ಯ ಉದ್ಘಾಟನೆ

ಉಡುಪಿ: ಪರಿವಾ‌ರ್ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಲಿ. ಇದರ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ. 24ರಂದು ಸಂಜೆ 4.30ಕ್ಕೆ ಉಡುಪಿಯ ಜೋಡುಕಟ್ಟೆಯ ಆಶ್ರಯ ಟವರ್ಸ್‌ನಲ್ಲಿ ನಡೆಯಲಿದೆ […]

ತುಳುನಾಡಿನ ಗರೋಡಿಗಳ ಪೂ ಪೂಜನೆಯವರು, ಬೈದರ ದರ್ಶನ ಪೂಜಾರಿಗಳು ಹಾಗೂ ಕೂಡುಕಟ್ಟಿನ ಗುರಿಕಾರರ ಸಮ್ಮೇಳನ ಮತ್ತು ಸಮಾಲೋಚನೆ – ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಬೈದಶ್ರೀ ಸಂಸ್ಥೆ ವತಿಯಿಂದ ಕಾಪು ತಾಲೂಕಿನ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಗಳ ಪೂ- ಪೂಜನೆಯವರು, ಬೈದರ ದರ್ಶನ ಪೂಜಾರಿಗಳು ಹಾಗೂ ಕೂಡುಕಟ್ಟಿನ ಗುರಿಕಾರರ […]

ಕರ್ಜೆಯಲ್ಲಿ ‘ಆಶೀರ್ವಾದ್ ಗ್ರೀನ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಅಂಡ್ ಬಾರ್’ ನೂತನ ಕಟ್ಟಡ ಭವ್ಯ ಉದ್ಘಾಟನೆ

ಉಡುಪಿ ತಾಲ್ಲೂಕಿನ ಕರ್ಜೆಯಲ್ಲಿ ನೂತನವಾಗಿ ನಿರ್ಮಿಸಲಾದ ಆಶೀರ್ವಾದ್ ಗ್ರೀನ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಅಂಡ್ ಬಾರ್‌ನ ಕಟ್ಟಡದ ಉದ್ಘಾಟನಾ ಸಮಾರಂಭವು ಗಣ್ಯರ ಉಪಸ್ಥಿತಿಯಲ್ಲಿ ಬುಧವಾರ ನಡೆಯಿತು. ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ […]

ಹೆಜಮಾಡಿಯಲ್ಲಿ ವಿಹಾನ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ: ಬೃಹತ್ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

ಹೆಜಮಾಡಿ, ಅ. 22: ಸಮಾಜಮುಖಿ ಸೇವೆ, ಆರೋಗ್ಯ ಜಾಗೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಆರಂಭಗೊಂಡ ವಿಹಾನ್ ಚಾರಿಟೇಬಲ್ ಟ್ರಸ್ಟ್ (ರಿ.), ಹೆಜಮಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದ […]

ಕಾಪು ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹೊಸ ಶಾಖೆ ಲೋಕಾರ್ಪಣೆ

ಕಾಪು, ಅ. 21: ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22ನೇ ಹವಾನಿಯಂತ್ರಿತ ಶಾಖೆಯು ಬುಧವಾರ ಕಾಪು ಪೇಟೆಯ ಮಂಜುಶ್ರೀ ಏನ್ ಕ್ಲೇವ್ ನ ಮೊದಲ ಮಹಡಿಯಲ್ಲಿ ಲೋಕಾರ್ಪಣೆಗೊಂಡಿತು ಶಾಸಕ ಗುರ್ಮ ಸುರೇಶ್ ಶೆಟ್ಟಿ […]

ಉಡುಪಿಯಲ್ಲಿ ಪ್ರಿಯದರ್ಶಿನಿ ಸೊಸೈಟಿ ಶಾಖೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಐದನೇ ಶಾಖೆಯು ಉಡುಪಿಯ ತಾಲೂಕು ಕಚೇರಿ, ಬಳಿಯ ಸನಿಲ್ ಪ್ಲಾಜಾ ಕಟ್ಟಡ ದಲ್ಲಿ ಅಕ್ಟೋಬರ್ 25ನೇ […]

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅಕ್ಟೋಬರ್ 23 ರಿಂದ(ನಾಳೆಯಿಂದ) ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.

ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಅಕ್ಟೋಬರ್ 23 ರಿಂದ ನವೆಂಬರ್ 02 ರವರೆಗೆ ನಡೆಯಲಿದೆ. ಕಲಾತ್ಮಕವಾದ ಪ್ರದರ್ಶನವು ಆಭರಣಗಳ ಮೂಲಕ […]

ಉಚ್ಚಿಲ ದಸರಾ-2026ಕ್ಕೆ ವೈಭವದ ತೆರೆ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಆಯೋಜಿಸಲಾಗಿದ್ದ ಉಡುಪಿ–ಉಚ್ಚಿಲ ದಸರಾ-2026 ವಿಜಯದಶಮಿಯಂದು ಅತ್ಯಂತ ವೈಭವಯುತವಾಗಿ ಸಂಪನ್ನಗೊಂಡಿತು. ನಾಡಿನ ಧಾರ್ಮಿಕ ಪರಂಪರೆ, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯ ಹಾಗೂ ಜನಪದ ಕಲಾವೈಭವವನ್ನು ಅನಾವರಣಗೊಳಿಸಿದ […]