×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ […]

ಪಾಂಗಳ ಆರ್ಯಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

30 ವರ್ಷಗಳ ಹಿಂದೆ ಸೌಹಾರ್ದತೆ ಭಕ್ತಿಯ ಸಾಮರಸ್ಯ ಮತ್ತು ಸಹಬಾಳ್ವೆಯಿಂದ ಗ್ರಾಮ ಹಾಗೂ ರಾಷ್ಟ್ರದ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಅಂದಿನ ಹಿರಿಯರಾದ ಶ್ರೀ ರಾಜಗೋಪಾಲ್ ಭಟ್ ಶ್ರೀನಿವಾಸ್ ಭಟ್ ಶ್ರೀರಂಗರಾವ್ ,ಹರೀಶ್ ಶೆಟ್ಟಿ ಬ […]

ಉದಯ ಕುಮಾರ್ ಹೆಜಮಾಡಿ ನಿಧನ

ಹೆಜಮಾಡಿ: ಹೆಜಮಾಡಿ ಮಟ್ಟುಪಟ್ನ ನಿವಾಸಿ ಉದಯ ಕುಮಾರ್ (60) ಅವರು ಆಗಸ್ಟ್ 12ರಂದು ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹೆಜಮಾಡಿಯ ಜೈ ಕರ್ನಾಟಕ ಸಂಸ್ಥೆಯನ್ನು 1987ರಲ್ಲಿ ಸ್ಥಾಪಿಸಿದವರಲ್ಲಿ ಒಬ್ಬರಾಗಿದ್ದ ಅವರು, […]

ವಿಕಸಿತ ಭಾರತದ ಸಂಕಲ್ಪವನ್ನು ಯಶಸ್ವಿಯಾಗಿಸೋಣ: ಶ್ರೀ. ಪ್ರತೀಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ

ಬ್ರಹ್ಮಾವರ, ಜು. 10: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಅಗರಬತ್ತಿ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ […]

ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ನಾಗೇಂದ್ರ ಪುತ್ರನ್ ರವರಿಗೆ ‘ಕರುನಾಡ ಸೇವಾ ಶ್ರೇಷ್ಠ ರತ್ನ’ ರಾಜ್ಯ ಪ್ರಶಸ್ತಿ

ಸಮಾಜ ಸೇವಕರು, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ಪ್ರತಿಷ್ಠಾಪನೆ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸೇವಾ ಮನೋಭಾವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ,  ಬೆಂಗಳೂರುನ ನೆಲಮಂಗಲದ ಪುಷ್ಕ […]

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ.

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆಯನ್ನು ಆಗಸ್ಟ್ 10ರಂದು ಸೋಮವಾರ […]

ಉಡುಪಿ ಗ್ರಾಮೀಣ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಆಚರಣೆ

ಶಿರ್ವ: ಆಟಿ ನಮಗೆ ಶಕ್ತಿ ತುಂಬುವ ಕಾಲ. ಹಿಂದಿನ ಕಾಲದಲ್ಲಿ ಹಿರಿಯರು ಆರೋಗ್ಯಯುತ ಆಹಾರ ಸೇವಿಸಿ ಸದೃಢರಾಗಿದ್ದು, ಅನಾರೋಗ್ಯದಿಂದ ದೂರವಿದ್ದರು. ಇಂದು ಮದ್ದುಗಳೇ ತಿನಿಸುಗಳಾಗಿರುವ ಕಾಲ ಬದಲಿ, ತಿನಿಸುಗಳೇ ಮದ್ದಾಗುವ ಕಾಲ ಬರಬೇಕು ಎಂದು […]

ಶಿರ್ವ: ಆಗಸ್ಟ್11ರಂದು ಅನುಸ್ಮರಣಾ ಸಂಗಮ

ಶಿರ್ವ: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಝನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ ಇದರ ವತಿಯಿಂದ ತಾಜುಲ್ ಉಲಮಾ ಉಳ್ಳಾಲ ತಂಬಳ್ […]

ಆಟೋ ನಿರ್ವಾಹಕರ ಕೋ-ಓಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಉಡುಪಿ ಆಟೋ ನಿರ್ವಾಹಕರ ಕೋ-ಓಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆಯು ದಿನಾಂಕ 08-08-2026ನೇ ಶನಿವಾರ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನೆರವೇರಿತು .ಸಂಘದ ಅಧ್ಯಕ್ಷ ಶ್ರೀಧರ ದೇವಾಡಿಗಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸದಸ್ಯರಿಗೆ ಶೇ. 18 ಡಿವಿಡೆಂಡ್ ಘೋಷಿಸಲಾಯಿತು. […]

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಅಟಿಡೊಂಜಿ ದಿನ’ ಆಚರಣೆ

ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಅಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ […]