×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಶಿರ್ವ: ಆಗಸ್ಟ್11ರಂದು ಅನುಸ್ಮರಣಾ ಸಂಗಮ

ಶಿರ್ವ: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಝನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ ಇದರ ವತಿಯಿಂದ ತಾಜುಲ್ ಉಲಮಾ ಉಳ್ಳಾಲ ತಂಬಳ್ […]

ಆಟೋ ನಿರ್ವಾಹಕರ ಕೋ-ಓಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಉಡುಪಿ ಆಟೋ ನಿರ್ವಾಹಕರ ಕೋ-ಓಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆಯು ದಿನಾಂಕ 08-08-2026ನೇ ಶನಿವಾರ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನೆರವೇರಿತು .ಸಂಘದ ಅಧ್ಯಕ್ಷ ಶ್ರೀಧರ ದೇವಾಡಿಗಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸದಸ್ಯರಿಗೆ ಶೇ. 18 ಡಿವಿಡೆಂಡ್ ಘೋಷಿಸಲಾಯಿತು. […]

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಅಟಿಡೊಂಜಿ ದಿನ’ ಆಚರಣೆ

ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಅಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ […]

ಬೆಂಗಳೂರು : ಸಾಮಾಜಿಕ, ಸೇವೆಗೆ ಕೆ. ಪಿ ಇಬ್ರಾಹಿಂ ರವರಿಗೆ ‘ಸಾಮಾಜಿಕ ಸೇವಾ ರತ್ನ’ ರಾಜ್ಯ ಪ್ರಶಸ್ತಿ

ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕೆ. ಪಿ. ಇಬ್ರಾಹಿಂ ಅವರಿಗೆ ‘ಸಾಮಾಜಿಕ ಸೇವಾ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರುನ ನೆಲಮಂಗಲದ ಪುಷ್ಕ ಬೈರೇಗೌಡ ಕನ್ನೆನ್‌ನ್ ಹಾಲ್‌ನಲ್ಲಿ […]

ಉಡುಪಿ–ಉಚ್ಚಿಲ ದಸರಾ 2026:   ಪೂರ್ವಬಾವಿ ಸಭೆ

ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ […]

ಕೊಲೆ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಯತ್ನ:  ರಾಜು ಕಾಲಿಗೆ ಗುಂಡೇಟು!

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ: ಪಿಎಸ್ಐ ತೇಜಸ್ವಿಯಿಂದ ಫೈರಿಂಗ್ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ಎಂಬವರನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ […]

ಉಡುಪಿ | ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ. ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್‌ (55) […]

ಉಡುಪಿ | ಗ್ರಾ.ಪ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ದುಷ್ಕರ್ಮಿಗಳ  ಗುಂಡಿನ ದಾಳಿಗೆ ಬಲಿ

ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ […]

ಆ. 9ರಂದು ಪರಮಪೂಜ್ಯ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸುವರ್ಣ ಜನ್ಮವರ್ಧಂತಿ ಮಹೋತ್ಸವ

ಪಡುಕುತ್ಯಾರು, ಆ. 6: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರಿನಲ್ಲಿ ನಡೆಯುತ್ತಿರುವ ಪರಾಭವ ನಾಮ ಸಂವತ್ಸರದ 22ನೇ ವರ್ಷದ ಶ್ರೀ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ […]

ಐಶ್ವರ್ಯವಿಲ್ಲದೆಯೂ ಸಮಾಜಕ್ಕೆ ಕೊಡುಗೆ ನೀಡಬಹುದು ಎಂಬುದನ್ನು ಶೇಖರ್ ಅಜೆಕಾರು ತೋರಿಸಿಕೊಟ್ಟರು : ಡಾ . ಮೋಹನ್ ಆಳ್ವ

ಕಾರ್ಕಳ: ಪತ್ರಕರ್ತ ದಿ. ಡಾ. ಶೇಖರ್ ಅಜೆಕಾರು ಅವರೊಂದಿಗೆ ದೀರ್ಘಕಾಲದ ಒಡನಾಟವಿತ್ತು. ಅವರ ಜೀವನಶೈಲಿಯೇ ವಿಭಿನ್ನವಾಗಿತ್ತು. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ ಹಾಗೂ ಸೃಜನಶೀಲತೆ ಗಮನಾರ್ಹವಾಗಿತ್ತು. ಐಶ್ವರ್ಯವಿಲ್ಲದೆಯೂ ಉತ್ತಮ ಕಾರ್ಯಗಳನ್ನು ಮಾಡಬಹುದು ಎಂಬುದನ್ನು […]