×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಮಲಬಾರ್ ಗೋಲ್ಡ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ [...]

ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಮಾಸಿಕ ಸಭೆ ಕರೆದು ಕೊನೆ ಕ್ಷಣದಲ್ಲಿ ರದ್ದು: ಸದಸ್ಯರ ಆಕ್ಷೇಪ.

ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಮಾಸಿಕ ಸಭೆ ಕರೆದು ಕೊನೆ ಕ್ಷಣದಲ್ಲಿ ರದ್ದು: ಸದಸ್ಯರ ಆಕ್ಷೇಪ.೫೪ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದ […]

ಮಾನ್ಯ ಶಾಸಕರಿಂದ : ಪೆರ್ಡೂರ್ ಗ್ರಾ. ಪಂ 2.5 ಕೋಟಿ & ಕಟಪಾಡಿ ಗ್ರಾ. ಪಂ 1.25 ಕೋಟಿ ಅನುದಾನ

ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪೆರ್ಡೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 13 ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಮಾಡಿದರು. ಸುಮಾರು 2.5 ಕೋಟಿ ಮೊತ್ತದಲ್ಲಿ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳನ್ನು […]

ಮಂಗಳೂರು ಪಾಲಿಕೆ ಮೇಯರ್ ಆಗಿ ಜಯಾನಂದ ಉಪಮೇಯರ್ ಪೂರ್ಣಿಮಾ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.ಇಂದು ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ […]

ನೂರೆಂಟರವರುಷದ ಸೈನಿಕ ಹಸ್ತಂಗತ

ಪರ್ಕಳ ಗ್ಯಾಟ್ ಸನ್ ಅಚ್ಯುತ ನಗರ ನಿವಾಸಿ ಮೈಕಲ್ ಡಿಸೋಜಾರವರಿಗೆ 108 ವರ್ಷ ಅವರು ಸೆಪ್ಟಂಬರ್ 8 ರಂದು ನಿಧನರಾದರು ಅವರು ಮದ್ರಾಸು ಸರಕಾರ ಇರುವಾಗ ಸೈನ್ಯಕ್ಕೆ ಸೇರಿದ್ದರು ಅವರು ಮೆಕಾನಿಕಲ್ ಕಮ್ ಡ್ರೈವರ್ […]

ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ

ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ಇಂದು (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರ […]

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ

ಬೆಳಗಾವಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ರಾತ್ರಿ […]

ಕಾಪು : ವಿವಿಧ ಶಾಲೆಗಳಲ್ಲಿ ಜೆ. ಐ. ಹೆಚ್. ವತಿಯಿಂದ ಶಿಕ್ಷಕರ ದಿನಾಚರಣೆ.

ಕಾಪು : ಶಿಕ್ಷಕರು, ಸಮಾಜದಲ್ಲಿ ಶಾಂತಿ , ಸೌಹಾರ್ದತೆ, ಪ್ರೀತಿ, ವಿಶ್ವಾಸವನ್ನು ಕಾಪಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಾರೆ. ಪೋಷಕರು ತಮ್ಮ ಮಕ್ಕಳನ್ನು ಪೂರ್ಣ ಭರವಸೆಯೊಂದಿಗೆ ಶಿಕ್ಷಕರ ಸುಪುರ್ದಿಗೆ ನೀಡಿ ನಿಷ್ಚಿಂತರಾದರೆ, ಶಿಕ್ಷಕರು ತಮ್ಮ […]

ಪಡುಬಿದ್ರಿ ನೂತನವಾಗಿ ಶುಭಾರಂಭಗೊಂಡ ಶಿವಪ್ರಸಾದ್ ಶೆಟ್ಟಿ ಮಲಕತ್ವದ ಶ್ರೀ ಸಾಯಿ ಹಾರ್ಡ್ವೇರ್ ಶಾಪ್

ಪಡುಬಿದ್ರಿ ನೂತನವಾಗಿ ಶುಭಾರಂಭಗೊಂಡ ಶಿವಪ್ರಸಾದ್ ಶೆಟ್ಟಿ ಮಲಕತ್ವದ ಶ್ರೀ ಸಾಯಿ ಹಾರ್ಡ್ವೇರ್ ಶಾಪ್   ಕಾಮತ್ ಪೆಟ್ರೋಲ್ ಪಂಪ್ ನ ಬಳಿ ನಬೀಲ್ ಕಾಂಪ್ಲೆಕ್ಸ್ ನಲ್ಲಿ ಇಂದು ದೀಪ ಬೆಳಗಿಸುವುದರ ಮೂಲಕ ಕೋಟ ಶ್ರೀನಿವಾಸ […]

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ:ಸಂತೋಷ ಕುಮಾರ್‌ ಮತ್ತುನಾರಾಯಣ ನಾಯ್ಕ ಬಂಧನ

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಶನಿವಾರ ನಡೆದಿದೆ. ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ ಬಂಧಿತ ಆರೋಪಿಗಳು. ಬಂಧಿತರಿಂದ ಓಮ್ನಿ ಕಾರು ಮತ್ತು […]

ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶ

ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶರಾದರು ( ಧಾರವಾಡ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಆಗಿದ್ದರು ) ಸಂಜೆ […]