×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026*

ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ [...]

ಕೋಟ, ಜ. 29: ಬ್ರಹ್ಮಾವರ ನೂತನವಾಗಿ ಆರಂಭಗೊಂಡ ಬಾಷ್ ಕಾರ್ ಸರ್ವಿಸ್ ಸೆಂಟರ್‌ಉದ್ಘಾಟನೆ

ಬಾಷ್ ಅಟೋಮ್ಯಾಟಿವ್ ಆಪ್ಟರ್ ಮಾರ್ಕರ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ರೀತಿ ಸೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಷ್ ಜರ್ಮನ್ ಮೂಲದ ಬಾಷ್ ಇಂದು ಭಾರತೀಯರ ಅಚ್ಚು ಮೆಚ್ಚಿನ ಕಂಪೆನಿಯಾಗಿದೆ ಉಡುಪಿ ಜಿಲ್ಲೆಯ ಪ್ರಥಮ ಬಾಷ್ […]

ಸಹಕಾರಿ ಧುರೀಣ ಕಾಪು ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ

ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ಕಾಪು ದಿವಾಕರ್ ಶೆಟ್ಟಿ ಅವರ ನಿವಾಸದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ […]

ದಂಡತೀರ್ಥ: ಪ್ರಜಾಪ್ರಭುತ್ವ ದಿನಾಚರಣೆ

ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲ ನೀಲಾನಂದ ನಾಯ್ಕ್ ಇವರ ಧ್ವಜಾರೋಹಣದೊಂದಿಗೆ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.ಬಳಿಕ ಮಾತನಾಡಿ,ನಮ್ಮ ದೇಶ ಭಾಷಾವಾರು ಪ್ರಾಂತ್ಯಗಳಾಗಿ ರಚಿಸಲ್ಪಟ್ಟ ನಂತರ ಪ್ರಗತಿಯು ಅತ್ಯಂತ ವೇಗದ ಕಡೆಗೆ ಸಾಗಿತು.ಮತ್ತು ಆಡಳಿತಾತ್ಮಕವಾಗಿ ಬಹಳಷ್ಟು […]

ಕಾರ್ಕಳ ಪವಾಡ ಪುರುಷ ಸಂತ ಲಾರೆನ್ಸ್ ಬಸಿಲಿಕಾ, ಅತ್ತೂರ್‌ನಲ್ಲಿ ಹರಿಯುತಿರುವ ಜನ ಸಾಗರ

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನವಾದ ಬುದವಾರದಂದು ಮಹೋತ್ಸವದ ಮುಖ್ಯದಿನವಾದ್ದರಿಂದ ಬೆಳಗ್ಗೆಯಿಂದ ತಡ ರಾತ್ರಿ ತನಕ ಭಕ್ತರು ಭಾರೀ ಸಂಖ್ಯೆಯಲ್ಲಿ ಪುಣ್ಯಕ್ಷೇತ ್ರಕ್ಕೆ ಹರಿದುಬಂದರು. ಸಂತ ಲಾರೆನ್ಸ್ ರವರಅತ್ಯದ್ಭುತ ಶಕ್ತಿಯುತ […]

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನ ಭಕ್ತಿಭಾವದ ಮಹಾಸಂಗಮವಾಗಿ ಕಂಗೊಳಿಸಿತು.

ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಇಂದು, ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಭವ್ಯವಾಗಿ ನೆರವೇರಿತು. ದಿನವಿಡೀ ಸುಮಾರು ಹತ್ತು ದಿವ್ಯ ಬಲಿಪೂಜೆಗಳು ನೆರವೇರಿದ್ದು, ಪುಣ್ಯಕ್ಷೇತ್ರದಲ್ಲಿ ಭಕ್ತಿಯ ವಾತಾವರಣ ತುಂಬಿ […]

ಕಾರ್ಕಳ ಅತ್ತೂರು ಬಸಿಲಿಕಾದಲ್ಲಿ ಸಂತ ಲೋರೆನ್ಸರ ಗೌರವಾರ್ಥ ಎರಡನೇ ದಿನದ ವಾರ್ಷಿಕ ಮಹೋತ್ಸವ ವಿಜ್ರಂಭಣೆಯಿಂದ ಜರುಗಿತು.

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಮೈನರ್ ಬಾಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವದ ಎರಡನೇ ದಿನದ ಸಂಭ್ರಮದ ಆಧ್ಯಾತ್ಮಿಕ ಕಾರ್ಯಗಳು ಹಾಗೂ ದೈವಾರಾಧನ ವಿಧಿಗಳು ಮಹತ ್ವಪೂರ್ಣವಾಗಿ ನೆರವೇರಿದವು.ಬೆಳಗ್ಗೆ 8 ಗಂಟೆಗೆ ಪ್ರಥಮ ಪವಿತ್ರ ಪ್ರಾರಂಭವಾಯಿತು. ಬೆಳ್ಮಣ್ […]

ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ಶಮಾನೋತ್ಸವ ಸಂಭ್ರಮ ನಾಟಕೋತ್ಸವ ನಾಟಕಗಳ ಯಶಸ್ವಿಗೆ ಸದಾಭಿರುಚಿಯ ಪ್ರೇಕ್ಷಕರು ಅಗತ್ಯ : ಡಾ.ತಲ್ಲೂರು

ಉಡುಪಿ : ಆಧುನಿಕ ಕಾಲಘಟ್ಟದಲ್ಲಿ ಇಂಟರ್‌ನೆಟ್‌ನಲ್ಲಿ ಮುಳುಗಿರುವ ಜನರನ್ನು ನಾಟಕದತ್ತ ಸೆಳೆಯುವುದು ಸುಲಭ ಸಾಧ್ಯವಲ್ಲ. ಇದು ಉತ್ತಮ ನಾಟಕಗಳಿಂದ ಮಾತ್ರ ಸಾಧ್ಯ. ಆದರೆ ಈ ಉತ್ತಮ ನಾಟಕಗಳು ಸದಾಭಿರುಚಿಯ ಪ್ರೇಕ್ಷಕರಿಂದ ಮಾತ್ರ ಯಶಸ್ವಿಯಾಗ ಬಲ್ಲವು […]

ಕಾರ್ಕಳ ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸರ ಗೌರವಾರ್ಥ ವಾರ್ಷಿಕ ಮಹೋತ್ಸವ ಭವ್ಯವಾಗಿ ಆರಂಭ

ಕಾರ್ಕಳದ ಅತ್ತೂರಿನಲ್ಲಿರುವ ರಗ್ತಸಾಕ್ಷಿ ಸಂತ ಲಾರೆನ್ಸ್ ಅವರಿಗೆ ಸಮರ್ಪಿತವಾದ ಬಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವವು ಅತ್ಯಂತ ಭವ್ಯತೆ ಮತ್ತು ಭಕ್ತಿಭಾವದಿಂದ ಆರಂಭವಾಯಿತು. ಮಹೋತ್ಸವದ ಆರಂಭದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಅದ್ಭುತ ಕೃಪೆ ನೀಡುವ ಸಂತ […]

ಅತ್ತೂರು–ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಭಾತೃತ್ವದ ದಿನ ಭಕ್ತಿಭಾವದಿಂದ ಆಚರಣೆ

ಅತ್ತೂರು ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಇಂದು ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಈ ವರ್ಷದ ಆಚರಣೆಯ ಕೇಂದ್ರ ವಿಷಯವಾಗಿದ್ದು “ದಿವ್ಯ ಪರಮ ಪ್ರಸಾದದ ಮೂಲಕ ಸಮುದಾಯದ ನಿರ್ಮಾಣ” ಈ ದಿವ್ಯ ಬಲಿಪೂಜೆಯನ್ನು ವಂ.ಸ್ವಾಮಿ. […]

ಕಾರ್ಕಳ ಕಾಂಗ್ರೆಸ್ ಕ್ರೀಡಾಕೂಟ ರಾಜ್ಯಕ್ಕೆ ಮಾದರಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬ್ಲಾಕ್ ಕಾಂಗ್ರೇಸ್ ಸಮಿತಿ ಕಾರ್ಕಳ – ಹೆಬ್ರಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಕಳ ಸ್ವರಾಜ್ ಮೈದಾನದಲ್ಲಿ ಕಾರ್ಕಳ ವಿಧಾನ ಸಭಾ ವ್ಯಾಪ್ತಿಯ ಅಥ್ಲೆಟಿಕ್ಸ್ ಹಾಗೂ ಕ್ರೀಡಾಕೂಟವನ್ನು ಉಡುಪಿ ಜಿಲ್ಲಾ ಉಸ್ತುವಾರಿ‌ ಸಚಿವೆ […]