ಗುರುಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಸ್ವಂತ ಕಟ್ಟಡ ಸಂಘದ ಪ್ರಧಾನ ಕಚೇರಿ ಉದ್ಘಾಟಿಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
ಪ್ರಧಾನ ಕಚೇರಿಯನ್ನು ಅಧಿಕೃತವಾಗಿ ಆರಂಭ ಮಾಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ದಾಪುಗಾಲನ್ನ ಮಡಿವಾಳ ಸಮಾಜದವರು ಹಾಕಿಕೊಂಡಿದ್ದಾರೆ ಆರ್ಥಿಕ, ಶೈಕ್ಷಣಿಕ ಅಂಕಿ-ಸಂಖ್ಯೆಗಳ ಆಧಾರದಲ್ಲಿ ಮಡಿವಾಳ ಸಮುದಾಯ ಸಣ್ಣ ಸಂಖ್ಯೆಯಲ್ಲಿದ್ದರೂ ಸಹಕಾರಿ ಕ್ಷೇತ್ರ ಸಮಾಜ ಕಟ್ಟುವ ಕೇಂದ್ರವಾಗಿ […]




