×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

*ರುಡ್ ಸೆಟ್ , ಉಜಿರೆಯಲ್ಲಿ  ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

ಉಜಿರೆ: ಪರಮ ಪೂಜ್ಯ *ಡಾ.‌ಡಿ.ವೀರೇಂದ್ರ ಹೆಗ್ಗಡೆಯವರು*  ಮಾರ್ಗದರ್ಶನ ದಲ್ಲಿ ನಡೆಯುತ್ತಿರುವ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ  ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ *ಮೇಕಪ್ ಮಾಸ್ಟರ್‌ಕ್ಲಾಸ್'* ಕಾರ್ಯಾಗಾರವು *ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ* ಇದರ ಡೀನ್ *ಡಾ. ಸೌಮ್ಯ* [...]

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ— ಸಿಐಟಿಯು ಖಂಡನೆ

ಉಡುಪಿ ಖಾಸಗಿ ಬಸ್ ಮಾಲಿಕರು ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ವಿಷಯ ಇಟ್ಟುಕೊಂಡು ಸಾರಿಗೆ ಪ್ರಾಧಿಕಾರ,ಜಿಲ್ಲಾಡಳಿತದ ಗಮನಕ್ಕೆ ಬರದೆ ಸಭೆಯು ನಡೆಸದೆ ಎಕಾಎಕಿ ಖಾಸಗಿ ಬಸ್ ಮಾಲೀಕರು ಶೇಕಡಾ 5ರಿಂದ 8 ವರೆಗೆ ದರ […]

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ
ಜೂನ್ 18ರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ ಯಾತ್ರೆ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಪರಾಭವ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು 2026ರ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ […]

ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಮಸ್ಯೆಗಳಿಗೆ ಉಡುಪಿ ಶಾಸಕರ ನಿರ್ಲಕ್ಷ್ಯತೆ ಕಾರಣ : ಪ್ರಸಾದ್ ರಾಜ್ ಕಾಂಚನ್

ಉಡುಪಿ: ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ […]

ವಿಶ್ವ ಪರಿಸರ ದಿನಾಚರಣೆ 2026ರ ಅಂಗವಾಗಿ ಹವಾಮಾನಕ್ಕಾಗಿ, ಭವಿಷ್ಯಕ್ಕಾಗಿ” ಎಂಬ ಜಾಗತಿಕ ಧ್ಯೇಯವಾಕ್ಯದಡಿ ಸ್ವಚ್ಛತಾ ಅಭಿಯಾನ

ವಿಶ್ವ ಪರಿಸರ ದಿನಾಚರಣೆ 2026ರ ಅಂಗವಾಗಿ, ಇನ್ಸ್ಪಾಯರ್ (INSPIRE) ಯೋಜನೆಯ ಸಮುದಾಯ ವಿಭಾಗದ  ತಂಡವು ಇಕೋ ಕ್ಲಬ್‌ನ ಸಹಯೋಗದೊಂದಿಗೆ LMH ಆವರಣದಲ್ಲಿ “ಪ್ರಕೃತಿಯಿಂದ ಪ್ರೇರಿತವಾಗಿ, ಹವಾಮಾನಕ್ಕಾಗಿ, ಭವಿಷ್ಯಕ್ಕಾಗಿ” ಎಂಬ ಜಾಗತಿಕ ಧ್ಯೇಯವಾಕ್ಯದಡಿ ಸ್ವಚ್ಛತಾ ಅಭಿಯಾನವನ್ನು […]

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ  -ರಮೇಶ್ ಕಾಂಚನ್*   

  ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ  ಸ್ಲೋ ಪಾಯ್ಸನ್ ನೀಡುತ್ತಿದೆಅಧಿಕಾರಕ್ಕೆ ಬರುವ ಮೊದಲು ಅಚ್ಚೇ ದಿನ್ ಕೊಡುತ್ತೇವೆ ಎಂದು ದೇಶದ ಜನರಿಗೆ ಭರವಸೆ […]

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

 ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ  ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. […]

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ ಬೆಳಿಗ್ಗೆ […]

ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ

ಉಡುಪಿ, ಜೂ. 7: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜೂನ್ 14ರವರೆಗೆ ನಡೆಯಲಿರುವ ವೈವಿಧ್ಯಮಯ ಬೆಳ್ಳಿ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ **‘ಸಿಲ್ವರ್ ಫೆಸ್ಟ್’**ಗೆ ಶನಿವಾರ ಚಾಲನೆ ನೀಡಲಾಯಿತು. ರೂಪದರ್ಶಿಗಳಾದ […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ ಸಮ್ಮತಿ

ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್‌ಜಿಒ)ಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ನೀಡಿದ ಆಹ್ವಾನವನ್ನು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತೋಷದಿಂದ ಸ್ವೀಕರಿಸಿದ್ದಾರೆ. ಜಯಶ್ರೀಕೃಷ್ಣ ಪರಿಸರ […]

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಡುಪಿ:ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ಗ್ರಾಹಕರಾದ ಬೇಬಿ ಆರ್ ಭಂಡಾರಿ,ಸುಮಿತ್ರ ಎ ಶೆಟ್ಟಿ ಇವರಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ […]