×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ), ಬೆಂಗಳೂರು ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ

ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ [...]

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು; ಖರ್ಗೆ ಮತ್ತು ಶಶಿ ತರೂರ್ ಗೆ ಎಷ್ಟೆಷ್ಟು ಮತ ಸಿಕ್ಕಿದೆ ಸಂಪೂರ್ಣಮಾಹಿತಿ

  ನವದೆಹಲಿ; ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ  

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ: ಹರೀಶ್ ಕಿಣಿ ಹರ್ಷ

ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನಾಡಿನ ಹಿರಿಯ ಮುತ್ಸದ್ದಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದಕ್ಕೆ ಕೆಪಿಸಿಸಿ‌ ಕೋ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹರ್ಷ […]

ಕುತ್ಯಾರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ ಅನುದಾನ

[1:48 PM, 10/19/2022] P A Lalagi: ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ […]

ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

ನವದೆಹಲಿ: 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ (Congress) ಪಕ್ಷದ ಸಾರಥಿಯಾಗಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ […]

ಸ್ಮಾಷರ್ಸ್ ವೆಲ್ವೇರ್, ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ರಮೀಝ್

ಪಡುಬಿದ್ರಿ : ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿ, ಕೂರೂನಾ ಲಾಕ್ಸ್‌ನ್ ಸಮಯದಲ್ಲಿ ಕಿಟ್ ವಿತರಣೆ, ಈದ್ ಕಿಟ್ ವಿತರಣೆ, ಸ್ವಚ್ಛತಾ ಕಾರ್ಯ, ಸಮಾಜ ಸೇವೆಯಲ್ಲಿ ತೊಡಗಿರುವ ಸ್ಮಾಷರ್ಸ್ ವೆಲ್ಸ್‌ ಆಂಡ್ ಸ್ಪೋರ್ಟ್ಸ್ […]

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮೇಲೆ ಪೋಲೀಸ್ ದೌರ್ಜನ್ಯ – ಸಿಪಿಐಎಂ ಖಂಡನೆ.

ಮಂಗಳೂರು ಪ್ರದೇಶದ ಸುರತ್ಕಲ್ ಟೋಲ್ ಗೇಟ್ ಮೂಲಕ ಕಳೆದ ಆರು ವರ್ಷಗಳಿಂದ ಅಕ್ರಮವಾಗಿ ಟೋಲ್ ಸಂಗ್ರಹಿಸುತ್ತಿರುವ ಅಕ್ರಮ ಟೋಲ್ ಗೇಟ್ ತೆರವು ಗೊಳಿಸುವಂತೆ ಮತ್ತು ತಕ್ಷಣದಿಂದಲೇ ಟೋಲ್ ಸಂಗ್ರಹ ನಿಲ್ಲಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಗಾರರ […]

ಮಜೂರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 1 ಕೋಟಿ 48 ಲಕ್ಷ ರೂ ಅನುದಾನ

ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1 ಕೋಟಿ 48 ಲಕ್ಷ ರೂಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ […]

ರಾಷ್ಟ್ರೀಯ ಹೆದ್ದಾರಿ ೬೬ರ ಕಾಪು – ಕೊಪ್ಪಲಂಗಡಿ ಬಳಿ ಸಂಭವಿಸಬಹುದಾಗಿದ್ದ ಅವಘಡ ಕಾರ್ಯಾಚರಣೆಯಿಂದಾಗಿ ತಪ್ಪಿದ ಭಾರೀ ಅನಾಹುತ

ರಾಷ್ಟ್ರೀಯ ಹೆದ್ದಾರಿ ೬೬ರ ಕಾಪು – ಕೊಪ್ಪಲಂಗಡಿ ಬಳಿ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದು ಅಗ್ನಿಶಾಮಕದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ತಪ್ಪಿದ್ದು ಹೆದ್ದಾರಿ ಸಂಚಾರಿಗಳು ಭಾರೀ ಅಪಾಯದಿಂದ ಪಾರಾಗುವಂತಾಗಿದೆ. ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ […]

BREAKING ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರು, ವಿನಯ್ ಕುಮಾರ್ ಸೊರಕೆ, ಮೊಹಿದಿನ್ ಬಾವ ಮಿಥುನ್ ರೈ, ಪ್ರತಿಭಾ, ಮುನೀರ್ ಸೇರಿ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು:ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಹೋರಾಟ […]