×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ), ಬೆಂಗಳೂರು ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ

ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ [...]

ಕಾಪು ಬೀಚ್ ನ ನೂತನ ಸಿಬ್ಬಂದಿ ಕಚೇರಿ ಉದ್ಘಾಟಿಸಿದ ಶಾಸಕ ಲಾಲಾಜಿ ಮೆಂಡನ್

ಕಾಪು ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕಾಪು ಬೀಚ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ. ” ಬೀಚ್ ಸಿಬ್ಬಂದಿ ಕಚೇರಿ”ಯನ್ನು ಕಾಪು ಕ್ಷೇತ್ರದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು […]

ಸುರತ್ಕಲ್ : ಟೋಲ್ ಗೇಟ್ ಹೋರಾಟಗಾರರ ಮೇಲೆ ಪೊಲೀಸ್ ಬಲ ಪ್ರಯೋಗ ?

ಸುರತ್ಕಲ್ : ಟೋಲ್ ಗೇಟ್ ಹೋರಾಟ ಸಮಿತಿಯಿಂದ ಅ.18ರಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಕ್ಕೂ ಮುನ್ನ ಪೊಲೀಸ್ ಬಲ ಪ್ರಯೋಗ ನಡೆದಿದೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ಬರೆದುಕೊಂಡಿರುವ ಹೋರಾಟಗಾರ ಮುನೀರ್ […]

ತನ್ನ ಮೇಲೆ ಹಲ್ಲೆ ಯತ್ನ ಆಗಿದೆ ಎಂದು ಪೊಲೀಸರಿಗೆ ದೂರು ಕೊಟ್ಟ ಮೇಲೆ ಪೊಲೀಸರ ತನಿಖೆಗೆ ಅವಕಾಶ ನೀಡಬೇಕು – ರಮೇಶ್ ಕಾಂಚನ್.

ನಿನ್ನೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ತಲವಾರು ದಾಳಿ ನಡೆದಿದೆ ಎಂಬ ವಿಷಯದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂಬ ಸುದ್ದಿ ಪ್ರಕಟವಾಗುತ್ತಿರುವಾಗಲೆ ಕೆಲವು ಬಿಜೆಪಿಯ ನಾಯಕರು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅಶಾಂತಿ […]

ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ದೂರು

    ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ […]

ಶಾಸಕ ರಘುಪತಿ ಭಟ್ ಅವರ ಕಾರ್ಯವೈಖರಿ ಮೆಚ್ಚಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ […]

ಉಡುಪಿ ಪೋಲಿಸ್ ಇಲಾಖೆಗೆ ಅಭಿನಂದನೆ – ಅಮೃತ್ ಶೆಣೈ

ಇತ್ತೀಚೆಗೆ ಉಡುಪಿಯಲ್ಲಿ ದುರ್ಗಾದೌಡ್ ಎಂಬ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಮಾರಕಾಸ್ತ್ರ ಪ್ರದರ್ಶನ ಮಾಡಿ ಮೆರವಣಿಗೆ ಮಾಡಲಾಗಿದೆ ಈ ಮೆರವಣಿಗೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್, ಸಚಿವ ಸುನೀಲ್ ಕುಮಾರ್ ಹಾಗೂ ಅನೇಕ ಬಿಜೆಪಿ […]

ಕನಸಿನ ಮನೆಯಿಂದ ಮರಳಿ ಮನೆ ಸೇರಿದ ವೃದ್ಧೆ

ಕಾಪು,ಆ.15; ಉದ್ಯಾವರದ ಕನಸಿನ ಮನೆಯಲ್ಲಿ ಶುಶ್ರೂಷೆಗಾಗಿ ಆಶ್ರಯ ಪಡೆದಿದ್ದ, ವೃದ್ಧೆಯನ್ನು ಮರಳಿ ವಾಸವಾಗಿದ್ದ ಬಾಡಿಗೆ ಮನೆಗೆ ಸಾಮಾಜಿಕ ಕಾರ್ಯಕರ್ತರು ಸೇರಿಸಿದರು. ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಕಳೆದ […]

ಪಡುಬಿದ್ರಿ ಬೀಚ್ ಗೆ ಮೂರನೇ ಬಾರಿ ಬ್ಲೂಫ್ಲಾಗ್ ಮಾನ್ಯತೆ

ಪಡುಬಿದ್ರಿಯ ಎಂಡ್ ಪಾಯಿಂಟ್ ಬೀಚ್ ಮೂರನೇ ಬಾರಿ ವಿಶ್ವ ಮಾನ್ಯತೆಯ ‘ಬ್ಲೂಫ್ಲಾಗ್’ ಮಾನ್ಯತೆ ದಕ್ಕಿಸಿಕೊಂಡಿದೆ.ಫೌಂಡೇಶನ್ ಫಾರ್ ಎಕ್ವಾರ್ನ್ನೈಂಟಲ್ ಎಜ್ಯುಕೇಶನ್ (ಡೆನ್ಮಾರ್ಕ್‌) ಸಂಸ್ಥೆಯ ಬ್ಲೂಫ್ಲಾಗ್ ಪರಿಕಲ್ಪನೆಯ ವಿಶ್ವದರ್ಜೆಯ 33 ಮಾನದಂಡಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿರುವ ಭಾರತದ ಕೆಲವೇ […]

ಜೆಡಿಎಸ್ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್ ನೇಮಕ

ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ವಾಸುದೇವ ರಾವ್ ರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ […]

ಅಕ್ಟೋಬರ್ 16ರಂದು ಎಸ್ ಬಿಐ ಸ್ಟಾಪ್ ಫೆಡರೇಶನ್ ನ ಅಮೃತ ಮಹೋತ್ಸವ ಸಂಭ್ರಮಾಚರಣೆ: ನಗರದಲ್ಲಿ ನಟೇಶ್ ಮಾಹಿತಿ

ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸ್ಟಾಫ್ ಯೂನಿಯನ್ ವತಿಯಿಂದ ಮಂಗಳೂರು ಮತ್ತು ಉಡುಪಿ ವಲಯಗಳ ನೇತೃತ್ವದಲ್ಲಿ ಅಖಿಲ ಭಾರತ ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್‌ನ ಅಮೃತ ಮಹೋತ್ಸವ ಸಂಭ್ರಮಾಚರಣೆಯು ಅಕ್ಟೋಬರ್ […]