ಪಡುಬಿದ್ರಿ: ಕರಾವಳಿ ಭಾಗದ ಇತಿಹಾಸದಲ್ಲೇ 11 ತಿಂಗಳಿನಲ್ಲಿ ಜೀರ್ಣೋದ್ಧಾರ ಕಾರ್ಯ ನಡೆದು ಪುನರ್ ನಿರ್ಮಾಣಗೊಂಡ ದೇವಾಲಯ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪಡುಬಿದ್ರಿ ಗ್ರಾಮ ದೇವಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 23 ಗುರುವಾರದಿಂದ ಮೇ [...]
ಉಡುಪಿ ಜಿಲ್ಲಾ ಎಸ್ಪಿಯಾಗಿ ಕಳೆದ ಎರಡು ವರ್ಷ ಎಂಟು ತಿಂಗಳು ಕಾರ್ಯನಿರ್ವಹಿಸಿದ್ದ ಎನ್ .ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಲಾಗಿದೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 75ನೇ ಸ್ವಾತಂತ್ರೋತ್ಸವ ಅಂಗವಾಗಿ ಅ.15ರಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ನಝೀರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ, ಭಾರತವು ಸರ್ವಧರ್ಮ ಸಮಾನತೆಯನ್ನು ಸಾರಿದ ದೇಶ. […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ […]
ಮಣಿಪಾಲ: ಉಡುಪಿ ಪ್ರಖ್ಯಾತ ಪೈ ಕುಟುಂಬ ಸದಸ್ಯ ಹಾಗೂ ಹೆಸರಾಂತ ಪತ್ರಿಕೋದ್ಯಮಿಯಾಗಿದ್ದ ಟಿ ಮೋಹನದಾಸ್ ಪೈಕಿ ಭಾನುವಾರ ವಿಧಿವಶರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ತೋನ್ಸೆ ಮೋಹನದಾಸ್ ಪೈ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1970ರಲ್ಲಿ ಉದಯವಾಣಿ ಪತ್ರಿಕೆಯನ್ನು […]
ಮಸೂದ್, ಪುವೀಣ್ ನೆಟ್ಟಾರು ಹಾಗೂ ಸುರತ್ಕಲ್ ಫಾಝಿಲ್ ಹತ್ಯೆ ಪುಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಹಾಗೂ ಈ ಹತ್ಯೆಗಳಿಗೆ ಯಾವ ಸಂಘಟನೆಗಳು ಕುಮ್ಮಕ್ಕು […]
ಮಂಗಳೂರು: ನೈಜ ಆರೋಪಿಗಳನ್ನ ಬಂಧನ ಮಾಡಿ ಶಿಕ್ಷೆ ಕೊಡುವ ಕೆಲಸ ಮಾಡಲಿ ಎಂದು ನಗರದ ಮಾಜಿ ಸಚಿವ ಯು.ಟಿ.ಖಾದರ್ (UT Khader) ಹೇಳಿಕೆ ನೀಡಿದರು. ಪಕ್ಷಪಾತವಿಲ್ಲದ ನ್ಯಾಯ ಕೊಡಿ. ಕಲಸವನ್ನ ಸರ್ಕಾರ ಮಾಡಬೇಕಿದೆ.ಮಂಗಳೂರಿನಲ್ಲಿ ಶಾಂತಿ […]
ಸುರತ್ಕಲ್ ಪೇಟೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಮಂಗಳ ಪೇಟೆಯ ಫಾಝಿಲ್ (23) ಎಂಬ ಯುವಕನ […]
ಹೊಂಡ ಮುಚ್ಚದಿದ್ದಲ್ಲಿ ವಿನೂತನ ರೀತಿಯ ಪ್ರತಿಭಟನೆ ೧೦ ದಿನಗಳ ಗಡುವು: ಕಾಪು ಬ್ಲಾಕ್ ಯುವಕಾಂಗ್ರೆಸ್ ಉಡಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಹೊಂಡಗಳು ಉಂಟಾಗಿರುವುದಿರಿಂದ ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಹೆದ್ದಾರಿಯಲ್ಲಿ ಉಂಟಾಗಿರುವ ಈ ಹೊಂಡಗಳನ್ನು […]
ಕಾಪು : ಕಾಪು ತಾಲೂಕಿನ ಮೂಳೂರು ಮತ್ತು ತೊಟ್ಟಂ ಪರಿಸರದ ತೀವ್ರ ಕಡಲೊರೆತದ ಪ್ರದೇಶಗಳಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿತು. ರಾಜ್ಯದ […]