×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಕಾರ್ಕಳದಲ್ಲಿ ಸಹಕಾರ ಸಿಂಧೂರ’ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ' ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು. ಗೋವಾದ ಕೈವಲ್ಯ ಮಠದ ಶಿವಾನಂದ [...]

ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ

ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ಇಂದು (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರ […]

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ

ಬೆಳಗಾವಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ರಾತ್ರಿ […]

ಕಾಪು : ವಿವಿಧ ಶಾಲೆಗಳಲ್ಲಿ ಜೆ. ಐ. ಹೆಚ್. ವತಿಯಿಂದ ಶಿಕ್ಷಕರ ದಿನಾಚರಣೆ.

ಕಾಪು : ಶಿಕ್ಷಕರು, ಸಮಾಜದಲ್ಲಿ ಶಾಂತಿ , ಸೌಹಾರ್ದತೆ, ಪ್ರೀತಿ, ವಿಶ್ವಾಸವನ್ನು ಕಾಪಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಾರೆ. ಪೋಷಕರು ತಮ್ಮ ಮಕ್ಕಳನ್ನು ಪೂರ್ಣ ಭರವಸೆಯೊಂದಿಗೆ ಶಿಕ್ಷಕರ ಸುಪುರ್ದಿಗೆ ನೀಡಿ ನಿಷ್ಚಿಂತರಾದರೆ, ಶಿಕ್ಷಕರು ತಮ್ಮ […]

ಪಡುಬಿದ್ರಿ ನೂತನವಾಗಿ ಶುಭಾರಂಭಗೊಂಡ ಶಿವಪ್ರಸಾದ್ ಶೆಟ್ಟಿ ಮಲಕತ್ವದ ಶ್ರೀ ಸಾಯಿ ಹಾರ್ಡ್ವೇರ್ ಶಾಪ್

ಪಡುಬಿದ್ರಿ ನೂತನವಾಗಿ ಶುಭಾರಂಭಗೊಂಡ ಶಿವಪ್ರಸಾದ್ ಶೆಟ್ಟಿ ಮಲಕತ್ವದ ಶ್ರೀ ಸಾಯಿ ಹಾರ್ಡ್ವೇರ್ ಶಾಪ್   ಕಾಮತ್ ಪೆಟ್ರೋಲ್ ಪಂಪ್ ನ ಬಳಿ ನಬೀಲ್ ಕಾಂಪ್ಲೆಕ್ಸ್ ನಲ್ಲಿ ಇಂದು ದೀಪ ಬೆಳಗಿಸುವುದರ ಮೂಲಕ ಕೋಟ ಶ್ರೀನಿವಾಸ […]

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ:ಸಂತೋಷ ಕುಮಾರ್‌ ಮತ್ತುನಾರಾಯಣ ನಾಯ್ಕ ಬಂಧನ

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಶನಿವಾರ ನಡೆದಿದೆ. ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ ಬಂಧಿತ ಆರೋಪಿಗಳು. ಬಂಧಿತರಿಂದ ಓಮ್ನಿ ಕಾರು ಮತ್ತು […]

ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶ

ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶರಾದರು ( ಧಾರವಾಡ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಆಗಿದ್ದರು ) ಸಂಜೆ […]

ಅದಮಾರು ಅನುದಾನಿತ ಹಿಂದೂ ಪ್ರಾಥಮಿಕ ಶಾಲೆಗೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ

ಅದಮಾರಿನ ೯೮ ವರ್ಷ ಪೂರೈಸಿರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ರಾತ್ರಿ ಸಿಡಿಲು ಬಡಿದಿದ್ದು, ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಹಿಂಬದಿಯ […]

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ ಮನವಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ […]

ಉಡುಪಿ ಎಸ್ಪಿ ವರ್ಗಾವಣೆ- ನೂತನ ಎಸ್ಪಿಯಾಗಿ ಹಕಯ್ ಅಕ್ಷಯ್ ಮಚಂದ್ರಾ ಸರಕಾರ ಆದೇಶ

ಉಡುಪಿ ಜಿಲ್ಲಾ ಎಸ್ಪಿಯಾಗಿ ಕಳೆದ ಎರಡು ವರ್ಷ ಎಂಟು ತಿಂಗಳು ಕಾರ್ಯನಿರ್ವಹಿಸಿದ್ದ ಎನ್ .ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಲಾಗಿದೆ.

ಆಳ್ವಾಸ್‌ನ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾದ ಸುಪ್ರೀಂಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 75ನೇ ಸ್ವಾತಂತ್ರೋತ್ಸವ ಅಂಗವಾಗಿ ಅ.15ರಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ನಝೀರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ, ಭಾರತವು ಸರ್ವಧರ್ಮ ಸಮಾನತೆಯನ್ನು ಸಾರಿದ ದೇಶ. […]