ಉಚ್ಚಿಲ : ಭೀಕರ ಅಪಘಾತವಾದ ಇಬ್ಬರ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿ ಪತ್ತೆ
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ತಂದೆ ಮಗನಿಗೆ ಡಿಕ್ಕಿಯಾಗಿ ಇಬ್ಬರ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿಯನ್ನು ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ ಹಾಗೂ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ […]




