ಆಳ್ವಾಸ್ನ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾದ ಸುಪ್ರೀಂಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 75ನೇ ಸ್ವಾತಂತ್ರೋತ್ಸವ ಅಂಗವಾಗಿ ಅ.15ರಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ನಝೀರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ, ಭಾರತವು ಸರ್ವಧರ್ಮ ಸಮಾನತೆಯನ್ನು ಸಾರಿದ ದೇಶ. […]




