ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ [...]
ಅಜೇಯ ಬಾಕ್ಸರ್ ಮೂಸಾ ಅಸ್ಕನ್ ಯಮಕ್ ಅವರು ಬಾಕ್ಸಿಂಗ್ ರಿಂಗ್ ಮಧ್ಯದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಮ್ಯೂನಿಚ್‌ನಲ್ಲಿ ನಡೆದ ಹೋರಾಟದ ವೇಳೆ ಅಜೇಯ ಬಾಕ್ಸರ್ ಮೂಸಾ ಅಸ್ಕಾನ್ ಯಮಕ್ ಅವರು ರಿಂಗ್ ಮಧ್ಯದಲ್ಲಿ ಕುಸಿದು ಸಾವನ್ನಪ್ಪಿದರು. […]
ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರಿವ ಹಿನ್ನೆಲೆ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರವಾಗಿ […]
ರಾಜ್ಯ (19-05-2022): 2021-22ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರಾಗಿದ್ದರು. 90.29% […]
ಗೃಹ ಬಳಕೆಯ ಎಲ್‌ಪಿ ಜಿ ಸಿಲಿಂಡರ್ ಬೆಲೆಯಲ್ಲಿ 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಬೆಲೆಯೇರಿಕೆ ಬಳಿಕ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1000 […]
ಕಾಪು : ಗ್ಯಾನ್ ವ್ಯಾಪಿ ಮಸೀದಿಯ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಮತ್ತು 1991 ರ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) […]
ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್ […]
ಅಹಮದಾಬಾದ್: ಗುಜರಾತ್‌ನ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಹಾರ್ದಿಕ್ ಪಟೇಲ್ ಟ್ವೀಟ್‌ನಲ್ಲಿ ಈ ಮಾಹಿತಿ ನೀಡಿದ್ದಾರೆ. ಉದಯಪುರದಲ್ಲಿ ಮೇ 15ರಂದು ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ […]
ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು […]
ಕಾಪು : ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರಪದಗ್ರಹಣ ಸಮಾರಂಭಾಹು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಅಮರನಾಥ್ ಕೆ […]
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕ್ವೀನ್ಸ್ ಲ್ಯಾಂಡ್ ರಾಜ್ಯದ ಟೌನ್ಸ್ ವೈಲ್ ನಲ್ಲಿ ಮಾಜಿ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ 46 […]