ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ ಚಿನ್ಮಯ್ ಜಿ.ಕೆ. ಮೊದಲ ಪ್ರಯತ್ನದಲ್ಲೇ ಶೇ.99.6465 ಫಲಿತಾಂಶ
ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಶೇ.99.6465 ಪರ್ಸೆಂಟೈಲ್ ಪಡೆಯುವ ಮೂಲಕ […]




