×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026*

ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ [...]

ಕಾಪುವಿನ ಪೊಲಿಪು ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾll. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆಶಾಸಕ – ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪುವಿನ ಪೊಲಿಪು ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾll. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ದಿನಾಂಕ 05-02-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ […]

ಮಂಗಳೂರು ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿ ಪ್ರದಾನ

ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ […]

ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

ಇದೇ ಬರುವ ಪೆಬ್ರವರಿ 25 ರಂದು ಕಿಸಾನ್ ಸಭಾಂಗಣದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆಯು ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ […]

ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ; ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥನ ವಿರುದ್ಧ ಆರೋಪ

ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್ ಕೃಷ್ಣ […]

ಮಂದಾರ್ತಿ ಸೇವಾ ಸಹಕಾರ ಸಂಘದ ನಡೂರು ಶಾಖೆಯ ನೂತನ ಕಟ್ಟಡ ‘ಸಹಕಾರ ಸಾನಿಧ್ಯ’ ಲೋಕಾರ್ಪಣೆ

ಬ್ರಹ್ಮಾವರ : ಮಂದಾರ್ತಿ ಸೇವಾ ಸಹಕಾರ ಸಂಘದ ನಡೂರು ಶಾಖೆಯ ಸಂಪೂರ್ಣ ಹವಾ ನಿಯಂತ್ರಿತ ನೂತನ ಕಟ್ಟಡ ಸಹಕಾರ ಸಾನಿಧ್ಯದ ಉದ್ಘಾಟನೆ ಸಮಾರಂಭ ಭಾನುವಾರ ನಡೆಯಿತು. ಅಧ್ಯಕ್ಷತೆ ವಹಿಸಿ ಮತ್ತು ಡಾ.ಎಂ.ಎನ್. ರಾಜೇಂದ್ರ ಕುಮಾರ್ […]

ಹೋಟೆಲ್ ಕಾರ್ಮಿಕರ ಹಿತರಕ್ಷಣೆಗಾಗಿ ಬೀದಿಗಿಳಿಯಲು ಕರವೇ ಸನ್ನದ್ಧ: ಅ. ರಾ. ಪ್ರಭಾಕರ್ ರಾಜ್ ಪೂಜಾರಿ

ಉಡುಪಿ: ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ದುರಂತವೆಂದರೆ ಬಹುತೇಕ ಹೋಟೆಲ್‌ಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳೂ ಇಲ್ಲದೆ ಶೋಷಣೆಗೆ ಒಳಗಾಗುತ್ತಿದ್ದಾರೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು […]

ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾ ಸಮ್ಮೇಳನ ಅಲೈ. ಡಾ. ನಾಗರಾಜ ಭಾಯರಿಯವರಿಂದ ಉದ್ಘಾಟನೆ

ಉಡುಪಿ : ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇದರ ಉಡುಪಿ ಜಿಲ್ಲೆ( 275 S) ಯ ಪ್ರಥಮ ಜಿಲ್ಲಾ ಸಮ್ಮೇಳನ “ವಿಜಯಲಕ್ಷ್ಮಿ” ಉಡುಪಿಯ ಪುರಭವನದಲ್ಲಿ ಫೆಬ್ರವರಿ 3 ರಂದು ನಡೆಯಿತು. ಜಿಲ್ಲಾ ಗವರ್ನರ್ […]

ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಉಡುಪಿ ಜಿಲ್ಲೆಗೆ ಭೇಟಿ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪದಾಧಿಕಾರಿಗಳ ಸಭೆ ನಡೆಸಿದರು. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ […]

ಕಿನ್ನಿಮೂಲ್ಕಿ: ಶ್ರೀ ವೀರಭದ್ರ ದೇಗುಲದ ನವೀಕೃತ ಕಲಾಭವನ ಲೋಕಾರ್ಪಣೆ

ಕಿನ್ನಿಮೂಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಠಾರದಲ್ಲಿ ನವೀಕೃತ ಗೊಂಡ ಹವಾನಿಯಂತ್ರಿತ ಶ್ರೀ ವೀರ ಭದ್ರ ಕಲಾಭವನವನ್ನು ಗುರುವಾರ ನಂದಕುಮಾರ ತಂತ್ರಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ದಿನದಿಂದ ದಿನಕ್ಕೆ ತಾಪಮಾನ ಜಾಸ್ತಿ ಆದ ಹಾಗೆ […]

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ.

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಾನವನಿಗೆ […]