ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ನೂತನ ಶಾಖೆ ಉದ್ಘಾಟನೆ
ಐದು ವರ್ಷಗಳ ಹಿಂದೆ ಪ್ರಾರಂಭಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಮೂಲದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಉತ್ತಮ ಸಾಧನೆ ಮಾಡುತ್ತಿದೆ . ಯುವಜನತೆಗೆ ಉದ್ಯೋಗದ […]




