ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾರವರ ಮೇಲೆ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ : ಶಾಸಕ ಲಾಲಾಜಿ ಆರ್ ಮೆಂಡನ್
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಹರೀಶ್ ಪೂಂಜಾರವರ ಮೇಲೆ ನಿನ್ನೆ ತಡರಾತ್ರಿ ತಮ್ಮ ಕೆಲಸಗಳನ್ನು ಮುಗಿಸಿ ವಾಪಸಗುತ್ತಿದ್ದಾಗ ಅವರ ಮೇಲೆ ಆಘಂತುಕರಿಂದ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ ವಿಷಯ. ಒಬ್ಬ ಜನರಿಂದ […]




