ಪಡುಬಿದ್ರಿ: ಕರಾವಳಿ ಭಾಗದ ಇತಿಹಾಸದಲ್ಲೇ 11 ತಿಂಗಳಿನಲ್ಲಿ ಜೀರ್ಣೋದ್ಧಾರ ಕಾರ್ಯ ನಡೆದು ಪುನರ್ ನಿರ್ಮಾಣಗೊಂಡ ದೇವಾಲಯ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪಡುಬಿದ್ರಿ ಗ್ರಾಮ ದೇವಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 23 ಗುರುವಾರದಿಂದ ಮೇ [...]
ಅಹಮದಾಬಾದ್: ಗುಜರಾತ್‌ನ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಹಾರ್ದಿಕ್ ಪಟೇಲ್ ಟ್ವೀಟ್‌ನಲ್ಲಿ ಈ ಮಾಹಿತಿ ನೀಡಿದ್ದಾರೆ. ಉದಯಪುರದಲ್ಲಿ ಮೇ 15ರಂದು ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ […]
ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು […]
ಕಾಪು : ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರಪದಗ್ರಹಣ ಸಮಾರಂಭಾಹು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಅಮರನಾಥ್ ಕೆ […]
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕ್ವೀನ್ಸ್ ಲ್ಯಾಂಡ್ ರಾಜ್ಯದ ಟೌನ್ಸ್ ವೈಲ್ ನಲ್ಲಿ ಮಾಜಿ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ 46 […]
ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಎರಡು ದಿನಗಳ ಹಿಂದೆ ಉದ್ಘಾಟಿಸಿದ ತೇಲುವ ಸೇತುವೆ ಇದೀಗ ಮುರಿದು ಹೋಗಿದ್ದು, ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಪ್ರವಾಸಿಗರ ಆಕರ್ಷಣೆಗೆ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ತೇಲುವ ಸೇತುವೆ ಮಲ್ಪೆಯಲ್ಲಿ ಅಳವಡಿಸಲಾಗಿತ್ತು.ಪ್ರವಾಸಿಗರಿಗೆ 15 […]
ಹಳೆಯಂಗಡಿ: ಅನಾಥಾಶ್ರಮದಲ್ಲಿ ಈದ್ ಹಬ್ಬ ಆಚರಿಸಿಕೊಂಡ ಬೊಳ್ಳೂರಿನ ರಿಲಯನ್ಸ್ ಅಸೋಸಿಯೇಷನ್ ಸೇವಾ ಸಂಸ್ಥೆಆಶ್ರಮದ ವಿಶೇಷ ಅತಿಥಿಗಳಿಗೆ ಹೊಸಬಟ್ಟೆ ಊಟ ಮತ್ತು ಟೇಬಲ್ ಫ್ಯಾನ್ ಕೊಡುದರಮೂಲಕ ರಂಜಾನ್ ಹಬ್ಬವನ್ನುಆಚರಿಸಿದರು ಈಸಂದರ್ಭದಲ್ಲಿ ರಿಲಯನ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರು […]
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮೂಲತಃ ಸುಳ್ಯ ತಾಲೂಕಿನ ಪಂಜ […]
ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದಂತಹ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ತಮ್ಮ ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲವನ್ನು ಮೂಡಿಸಿದ್ದು, […]
ಉಚ್ಚಿಲ ಗ್ರಾಮ ಪಂಚಾಯತ್ ನ ಅಸರ್ಮಪಕ ತ್ಯಾಜ್ಯ ವಿಲೇವಾರಿ ತಕ್ಷಣವೇ ಕ್ರಮಕೈಗೊಳುವಂತೆ S.D.P.I ಗ್ರಾಮ ಸಮಿತಿಯಿಂದ ಒತ್ತಾಯ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನ ಅಸರ್ಮಪಕ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆಯ ಕುರಿತು ತಕ್ಷಣವೇ […]
ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳ ನವದೆಹಲಿ(01-05-2022); ಜನರಿಗೆ ಬೆಲಯೇರಿಕೆ ಬಿಸಿ ಇಂದಿನಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ವಾಣಿಜ್ಯ ಸಿಲಿಂಡರ್ ದರ 102 ರೂಪಾಯಿ ಏರಿಕೆಯಾಗಿದೆ. 19 ಕೆಜಿ […]