×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ [...]

ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೂತನ ಸ್ವಂತ ಕಟ್ಟಡ ಶ್ರೀ ಲಕ್ಷ್ಮೀ ಲೋಕಾರ್ಪಣೆ

ಉಡುಪಿ, ಎ. 12: ಕುಕ್ಕಿಕಟ್ಟೆ ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಕಟ್ಟಡ ‘ಶ್ರೀ ಲಕ್ಷ್ಮೀ ಉದ್ಘಾಟನೆಯನ್ನು ಕುವೆಂಪು ವಿ.ವಿ. ವಿಶ್ರಾಂತ ಕುಲಪತಿ ಪ್ರೊ| ಬಿ.ಎಸ್. ಶೇರಿಗಾರ್ ರವಿವಾರ ನೆರವೇರಿಸಿದರು. ಬಳಿಕ ಮಾತನಾಡಿ, […]

ಕಾಪು ಬಿಲ್ಲವರ ಭವನ, ನಾರಾಯಣಗುರು ಸಭಾಂಗಣ ಉದ್ಘಾಟನೆ

ಕಾಪು ಕಾಪು ಬಿಲ್ಲವರ ಸಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ ಉದ್ಘಾಟನೆಗೊಳಿಸಲಾಯಿತುಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ,. ನಮ್ಮಗುರು ಪರಂಪರೆ ಶಾಶ್ವತವಾದ […]

ಕಟಪಾಡಿ ಮನಸೂರೆಗೊಂಡ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಕಟಪಾಡಿ: ತಿರುಪತಿ ತಿರುಮಲ ದೇವಸ್ಥಾನ ಸಮಿತಿ ವತಿಯಿಂದ ಕೆ.ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರಿಂದ ಕಟಪಾಡಿಯಲ್ಲಿ ಶನಿವಾರ ಶ್ರೀನಿವಾಸ ಕಲ್ಯಾಣೋತ್ಸವ ಜನರಿಗೆ ಮನಸೂರೆಗೊಂಡಿತು ಕಟಪಾಡಿ […]

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ : ಕಾಪು ಅಮ್ಮನ ಸನ್ನಿದಾನದಿಂದ 99 ವಾಹನಗಳಲ್ಲಿ ಹೊರೆಕಾಣಿಕೆಗೆ ಸಿದ್ಧತೆ : ಪೂರ್ವಬಾವಿ ಸಭೆಯಲ್ಲಿ ಘೋಷಣೆ

ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಬೃಹತ್ ಹೊರೆ ಕಾಣಿಕೆ ನೀಡುವ ಸಂಕಲ್ಪ ಮಾಡಿದ್ದೇವೆ, ಅಮ್ಮನ ಸನ್ನಿಧಾನದಿಂದ 99 ವಾಹನಗಳ ಮೂಲಕ ಹೊರೆ ಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ […]

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನನಾಟಕಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ : ಡಾ.ತಲ್ಲೂರು

ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ […]

ಯೋಗಗುರು ಡಾ. ಕೆ. ರಾಘವೇಂದ್ರ ಪೈ ಅಮೇರಿಕಾದ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕ

ಮೂಲತಃ ಕಾರ್ಕಳದ ಖ್ಯಾತ ಯೋಗಗುರು ಡಾ. ಕೆ. ರಾಘವೇಂದ್ರ ಪೈ ಅವರನ್ನು ಅಮೇರಿಕಾದ ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ. ಈ ವಿಶ್ವವಿದ್ಯಾಲಯವು ಸನಾತನ ಧರ್ಮ, ಯೋಗ ಹಾಗೂ ವೇದಾಧಾರಿತ ಜ್ಞಾನ […]

ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಕ್ಕೆ ಪ್ರಥಮ ದ್ವಿತೀಯ ಸ್ಥಾನಿಯಾದ ಉಡುಪಿ ದಕ್ಷಿಣಕನ್ನಡ ಜಿಲ್ಲೆ: ಉದಯ ಶೆಟ್ಟಿ ಮುನಿಯಾಲು ಅವರಿಂದ ಅಭಿನಂದನೆ

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯು ದ್ವಿತೀಯ ಸ್ಥಾನಿಯಾಗಿದೆ. ಈ ಸಾಧನೆಗೆ ಉಭಯ ಜಿಲ್ಲೆಯ […]

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ

​ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು. ​ಉಡುಪಿ ಜಿಲ್ಲೆಯಲ್ಲಿ […]

ಉಡುಪಿ: “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಮಾಡಿದ ಎಸ್‌ಪಿ ಹರಿರಾಂ ಶಂಕರ್

ಉಡುಪಿ: “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಮಾಡಿದ ಎಸ್‌ಪಿ ಹರಿರಾಂ ಶಂಕರ್ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಖ್ಯಾತ ಗಾಯಕ ಯಶವಂತ್ ಎಂ.ಜಿ ಅವರ ಕಂಠದಿಂದ ಮೂಡಿಬಂದಿರುವ “ಬನ್ನಂಜೆ […]

ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿ‌ -ಚಪ್ಪರ ಮುಹೂರ್ತ

ಪಡುಬಿದ್ರಿ: ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದಪೂರ್ವಭಾವಿ ಚಪ್ಪರ ಮಹೂರ್ತವು ಇಂದು ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇ। ಮೂ। ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ […]