2021-2022ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
ರಾಜ್ಯ (19-05-2022): 2021-22ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರಾಗಿದ್ದರು. 90.29% […]




