ಉಡುಪಿ | ಗ್ರಾ.ಪ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ
ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ […]




