ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ […]




