ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ -ರಮೇಶ್ ಕಾಂಚನ್*
ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸ್ಲೋ ಪಾಯ್ಸನ್ ನೀಡುತ್ತಿದೆಅಧಿಕಾರಕ್ಕೆ ಬರುವ ಮೊದಲು ಅಚ್ಚೇ ದಿನ್ ಕೊಡುತ್ತೇವೆ ಎಂದು ದೇಶದ ಜನರಿಗೆ ಭರವಸೆ […]




