×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ವಿಶ್ವ ಕಂಡ ಅಪ್ರತಿಮ ಮೇಧಾವಿ ಡಾ. ಬಿ. ಆರ್. ಅಂಬೇಡ್ಕರ್ – ಸೊರಕೆ

ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು […]

ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್‌.ರಾಜೇಂದ್ರಕುಮಾರ್

ಕಾರ್ಕಳ, ಎ.12: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಸಮಿತಿಯ […]

ಕೊಡವೂರು: ಏಪ್ರಿಲ್ 18 ರಂದು ಶ್ರೀ ಪಂಚಧೂಮಾವತಿ ದೈವಸ್ಥಾನದಲ್ಲಿ ನೇಮೋತ್ಸವ

​ಉಡುಪಿ: ಇಲ್ಲಿನ ಕೊಡವೂರು ಗ್ರಾಮದ ಜುಮಾದಿನಗರದ ಶ್ರೀ ಪಂಚಧೂಮಾವತಿ ದೈವಸ್ಥಾನದಲ್ಲಿ ಏಪ್ರಿಲ್ 18ರ ಶನಿವಾರದಂದು ದೈವಗಳ ಸಿರಿ ಸಿಂಗಾರದ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಬೆಳಿಗ್ಗೆ 8:30ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಾರ್ಥನೆ […]

ಉಡುಪಿ: ಏ 15 – 20 ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎ. 15ರಿಂದ ಎ. 20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ ಎಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ […]

ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೂತನ ಸ್ವಂತ ಕಟ್ಟಡ ಶ್ರೀ ಲಕ್ಷ್ಮೀ ಲೋಕಾರ್ಪಣೆ

ಉಡುಪಿ, ಎ. 12: ಕುಕ್ಕಿಕಟ್ಟೆ ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಕಟ್ಟಡ ‘ಶ್ರೀ ಲಕ್ಷ್ಮೀ ಉದ್ಘಾಟನೆಯನ್ನು ಕುವೆಂಪು ವಿ.ವಿ. ವಿಶ್ರಾಂತ ಕುಲಪತಿ ಪ್ರೊ| ಬಿ.ಎಸ್. ಶೇರಿಗಾರ್ ರವಿವಾರ ನೆರವೇರಿಸಿದರು. ಬಳಿಕ ಮಾತನಾಡಿ, […]

ಕಾಪು ಬಿಲ್ಲವರ ಭವನ, ನಾರಾಯಣಗುರು ಸಭಾಂಗಣ ಉದ್ಘಾಟನೆ

ಕಾಪು ಕಾಪು ಬಿಲ್ಲವರ ಸಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ ಉದ್ಘಾಟನೆಗೊಳಿಸಲಾಯಿತುಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ,. ನಮ್ಮಗುರು ಪರಂಪರೆ ಶಾಶ್ವತವಾದ […]

ಕಟಪಾಡಿ ಮನಸೂರೆಗೊಂಡ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಕಟಪಾಡಿ: ತಿರುಪತಿ ತಿರುಮಲ ದೇವಸ್ಥಾನ ಸಮಿತಿ ವತಿಯಿಂದ ಕೆ.ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರಿಂದ ಕಟಪಾಡಿಯಲ್ಲಿ ಶನಿವಾರ ಶ್ರೀನಿವಾಸ ಕಲ್ಯಾಣೋತ್ಸವ ಜನರಿಗೆ ಮನಸೂರೆಗೊಂಡಿತು ಕಟಪಾಡಿ […]

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ : ಕಾಪು ಅಮ್ಮನ ಸನ್ನಿದಾನದಿಂದ 99 ವಾಹನಗಳಲ್ಲಿ ಹೊರೆಕಾಣಿಕೆಗೆ ಸಿದ್ಧತೆ : ಪೂರ್ವಬಾವಿ ಸಭೆಯಲ್ಲಿ ಘೋಷಣೆ

ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಬೃಹತ್ ಹೊರೆ ಕಾಣಿಕೆ ನೀಡುವ ಸಂಕಲ್ಪ ಮಾಡಿದ್ದೇವೆ, ಅಮ್ಮನ ಸನ್ನಿಧಾನದಿಂದ 99 ವಾಹನಗಳ ಮೂಲಕ ಹೊರೆ ಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ […]

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನನಾಟಕಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ : ಡಾ.ತಲ್ಲೂರು

ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ […]

ಯೋಗಗುರು ಡಾ. ಕೆ. ರಾಘವೇಂದ್ರ ಪೈ ಅಮೇರಿಕಾದ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕ

ಮೂಲತಃ ಕಾರ್ಕಳದ ಖ್ಯಾತ ಯೋಗಗುರು ಡಾ. ಕೆ. ರಾಘವೇಂದ್ರ ಪೈ ಅವರನ್ನು ಅಮೇರಿಕಾದ ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ. ಈ ವಿಶ್ವವಿದ್ಯಾಲಯವು ಸನಾತನ ಧರ್ಮ, ಯೋಗ ಹಾಗೂ ವೇದಾಧಾರಿತ ಜ್ಞಾನ […]