ಡಾ.ಟಿ.ಶ್ಯಾಮ್ ಭಟ್ ಅವರಿಗೆ ತಲ್ಲೂರ್ಸ್ ಯಕ್ಷರತ್ನ ಪ್ರಶಸ್ತಿ ಪ್ರದಾನ
ಉಡುಪಿ: ಕಲೆಯ ಬೆಳವಣಿಗೆಗೆ ಕಲೆಯನ್ನು ಅಸ್ವಾದಿಸುವ, ಪ್ರೋತ್ಸಾಹಿಸುವ ಪ್ರೇಕ್ಷಕರು ಬೇಕು. ಉತ್ತಮ ರಂಗಭೂಮಿ ಕಲಾವಿದರಿದ್ದರೆ ಕಲೆಯ ಬೆಳವಣಿಗೆ ಸಾಧ್ಯ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ್ ಭಟ್ ಹೇಳಿದರು. ಅವರು ಭಾನುವಾರ […]




