ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ' ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು. ಗೋವಾದ ಕೈವಲ್ಯ ಮಠದ ಶಿವಾನಂದ [...]
ಮಂಗಳೂರು: ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಅವರ ಹಿರಿಯ ಪುತ್ರನ ಮನೆಯಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ […]
ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿಯವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದ ನೀಡುತ್ತಾ […]
ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಇದೇ ಬರುವ ಮಾರ್ಚ್ 24ರ ಮಂಗಳವಾರ ಮತ್ತು 25 ರ ಬುಧವಾರ ನಡೆಯಲಿದ್ದು ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವಿಯ ದರುಶನಕ್ಕೆ ಸರತಿ […]
ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. […]
ಕಾಪು, ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಯ ಸಂಸ್ಥಾಪಕರಾದ ಕೀರ್ತಿಶೇಷ ಮುದ್ದಣ್ಣ ಶೆಟ್ಟರ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾl ಕೆ. ಪ್ರಶಾಂತ್ ಶೆಟ್ಟಿಯವರು,ಕಾಪು ಗ್ರಾಮೀಣ ಪರಿಸರದಲ್ಲಿ 109 ವರ್ಷಗಳ […]
ಕೆ ಎಸ್ ಎಚ್ ಸಂಸ್ಥೆ ಚೇರ್ ಮ್ಯಾನ್ ಮತ್ತು ಮುಖ್ಯ ನಿರ್ದೇಶಕ ಕುಶಲ್ ಎಸ್. ಹೆಗ್ಡೆ ಅವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ […]
ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ […]
ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ […]
ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ಕಾಲೇಜು ವಾರ್ಷಿಕೋತ್ಸವವು ದಿನಾಂಕ ೧೩ ಮಾರ್ಚ್ ೨೦೨೬ ರಂದುವಿಜೃಂಭಣೆಯಿAದ […]
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟç ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ“ವರ್ಣೋತ್ಸವ ೨೦೨೬” ಇದರ ಸಮಾರೋಪ ಸಮಾರಂಭವು ೧೨ ಮಾರ್ಚ್ ೨೦೨೬ರಂದು ಕಾಲೇಜಿನ ಆವರಣದಲ್ಲಿವಿಜೃಂಬಣೆಯಿAದ ಜರುಗಿತು. ವಿವಿಧ ತಾಂತ್ರಿಕ ಮತ್ತು […]