ಶಿರ್ವ: *ಫೈಝುಲ್ ಇಸ್ಲಾಂ ಪಬ್ಲಿಕ್ ಶಾಲೆಗೆ ಜಿಲ್ಲಾ ಮಟ್ಟದ ಅಭಿನಂದನಾ ಸನ್ಮಾನ*
ಶಿರ್ವದ ಫೈಝುಲ್ ಇಸ್ಲಾಂ ಪಬ್ಲಿಕ್ ಶಾಲೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.ಶಾಲೆಯ 21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಸಾಧಿಸಿದ್ದಾರೆ. […]




