ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್
ಕಾರ್ಕಳ, ಎ.12: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಸಮಿತಿಯ […]




