ಪಡುಬಿದ್ರಿಯ ಸೌರಭ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ 24×7 ತುರ್ತು ಸೇವೆಗೆ ಚಾಲನೆ
ಪಡುಬಿದ್ರಿ ಮತ್ತು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ತ್ವರಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಇಲ್ಲಿನ ಸೌರಭ ಆಸ್ಪತ್ರೆಯು ಮಂಗಳೂರಿನ ಪ್ರಸಿದ್ಧ ಕೆಎಂಸಿ (KMC) ಆಸ್ಪತ್ರೆಯ ಸಹಯೋಗದೊಂದಿಗೆ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆಗೆ […]




