×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು  ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಅವರು ಮಾರುಕಟ್ಟೆಯ ಕಟ್ಟಡದಲ್ಲಿರುವ ವಿವಿಧ ಕುಂದುಕೊರತೆಗಳು, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಲ್ಲಿದ್ದ ಮೀನುಗಾರ [...]

ಮೇ.25ರಂದು ಗುಡ್ಡೆಯಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಆರಂಭ

ಕುಂದಾಪುರ ತಾಲ್ಲೂಕಿನ ಗುಡ್ಡೆಯಂಗಡಿಯ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್, 2026-27ನೇ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಉಚಿತ ಪ್ರವೇಶಾತಿಯನ್ನು ಆರಂಭಿಸಿದೆ.ಉದ್ಯೋಗಾಧಾರಿತ ತರಬೇತಿಗಳ ವಿವರಕೈಗಾರಿಕಾ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿವಿಧ ತಾಂತ್ರಿಕ ವಿಷಯಗಳ ಬಗ್ಗೆ ಇಲ್ಲಿ ಪರಿಣಿತರಿಂದ […]

ಮೇ 21ರಂದು ಕೋಟೇಶ್ವರದಲ್ಲಿ ‘ಚಿರಂತನ ಶಿಕ್ಷಣ ಸಂಸ್ಥೆ ಲೋಕಾರ್ಪಣೆ

ಕೋಟೇಶ್ವರ : ಸುಲೋಚನಾ ಸರ್ವೋತ್ತಮ ಎಜ್ಯುಕೇಶನಲ್‌ ಟ್ರಸ್ಟ್ ಅಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಚಿರಂತನ ಶಿಕ್ಷಣ ಸಂಸ್ಥೆಗಳು ಇದರ ಉದ್ಘಾಟನಾ ಸಮಾರಂಭ ಇದೇ ಬರುವ ಮೇ 21ರಂದು ಜರುಗಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾದ […]

ಜನಪರ ಆಡಳಿತದೊಂದಿಗೆ ಯಶಸ್ವೀ ಮೂರು ವರ್ಷ ಪೂರೈಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು: ಉದಯ ಶೆಟ್ಟಿ ಮುನಿಯಾಲು

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯ ಪಟ್ಟಿದ್ದಾರೆ, ರಾಜ್ಯ ಸರ್ಕಾರವು ತ್ರೈವಾರ್ಷಿಕ ಪೂರೈಸಿದ […]

ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿದ್ದ […]

21 ಮೇ ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಉದ್ಘಾಟನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ವತಿಯಿಂದ ಪುಸ್ತಕ ಪ್ರಾಧಿಕಾರ ಇದರ ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ […]

ಕೊಡವೂರಿನಲ್ಲಿ ಮಹಾರುದ್ರಯಾಗ ವೈಭವ: ಅನ್ನಸಂತರ್ಪಣೆಗೆ ಹರಿದುಬಂದ ಭಕ್ತಸಾಗರ

ಉಡುಪಿ: ಕೊಡವೂರುದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿರುವ ಮಹಾರುದ್ರಯಾಗದ ಕೊನೆಯ ದಿನವಾದ ಮಂಗಳವಾರ ದೇವಸ್ಥಾನ ಪರಿಸರ ಭಕ್ತಸಾಗರಕ್ಕೆ ಸಾಕ್ಷಿಯಾಯಿತು. ಬೆಳಗ್ಗಿನಿಂದಲೇ ಜಿಲ್ಲೆಯ ವಿವಿಧ ಭಾಗಗಳೊಂದಿಗೆ ಹೊರ ಜಿಲ್ಲೆಗಳ […]

ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ- ಒಡಿಯೂರು ಶ್ರೀ

ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ […]

ಕೊಡವೂರು ಮಹಾರುದ್ರಯಾಗ: ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾರುದ್ರಯಾಗದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಆರಂಭಿಸಲಾಗಿದೆ.ಮೇ 18 ಮತ್ತು 19ರಂದು ಎರಡು ದಿನಗಳ ಕಾಲ […]

ಉಡುಪಿ: ಕೊಡವೂರು ಪ್ರಸಾದ್‌ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

[5:44 pm, 18/5/2026] udupinewsplua: ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮೇಳವನ್ನು […]

ಉಡುಪಿ | ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ದನಗಳ ರಕ್ಷಣೆ

ಪಡುಬಿದ್ರೆ, ಮೇ 18: ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪಡುಬಿದ್ರೆ ಪೊಲೀಸರು ಇನ್ನಾ ಗ್ರಾಮದ ಕಜನಡ್ಕ ಪ್ರದೇಶದಲ್ಲಿ ಸೋಮವಾರ ಬಂಧಿಸಿದ್ದಾರೆ. ನಡ್ಸಾಲು ಗ್ರಾಮದ ಅಲಂಗಾರ್ ರಸ್ತೆ ನಿವಾಸಿ ಇಸ್ಮಾಯಿಲ್(42) ಹಾಗೂ ಮುಲ್ಕಿಯ […]