ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು. ಶ್ರೀ ಹೊಸ ಮಾರಿಗುಡಿ […]
Breaking News 22 hours ago