ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಬಾಲ ನಟ ರಾಹುಲ್ ಕೋಳಿ ಇನ್ನಿಲ್ಲ
ನವದೆಹಲಿ: ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲನಟ ರಾಹುಲ್ ಕೋಲಿ (10) ಕೊನೆಯುಸಿರೆಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್‌ನಲ್ಲಿ ಇಹಲೋಕ ತ್ಯಜಿಸಿದ. ಈ ನೋವಿನ ಸುದ್ದಿ […]




