(ಸಿಐಟಿಯು)ನೇತ್ರತ್ವದಲ್ಲಿ ಪಿಂಚಣಿದಾರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಉಡುಪಿಯ ಭವಿಷ್ಯ ನಿಧಿ ಕಛೇರಿ ಮುಂದೆ ಪ್ರತಿಭಟನೆ
ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು)ನೇತ್ರತ್ವದಲ್ಲಿ ಪಿಂಚಣಿದಾರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಉಡುಪಿಯ ಭವಿಷ್ಯ ನಿಧಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಪ್ರಾದೇಶಿಕ ಆಯುಕ್ತರಿಗೆ ಮನವಿ ನೀಡಿ ಕೆಲವು ಸ್ಥಳೀಯ […]




