ರುಡ್‌ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಕೋಳಿ ಸಾಕಾಣಿಕೆ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಸಿದ್ಧವನದಲ್ಲಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರು ಹಾಗೂ ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ಕೋಳಿ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.ತರಬೇತಿಯು ಸೆಪ್ಟೆಂಬರ್ 7ರಿಂದ 18ರವರೆಗೆ 12 ದಿನಗಳ ಕಾಲ […]




