ಬ್ರಹ್ಮಾವರ: ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ಬ್ರಹ್ಮಾವರ ಶಾಖೆಯ ಉದ್ಘಾಟನೆ ಸಿಟಿ ಸೆಂಟರ್ ಕಟ್ಟಡದಲ್ಲಿ ಶನಿವಾರ ಜರುಗಿತು. ಡಿಕೆ ಗ್ರೂಪ್ ಆಫ್ ಕಂಪೆನಿಸ್ ಸಂಸ್ಥಾಪಕರಾದ ಆಲ್ವಿನ್ ಜೊಯೆಲ್ ನೊರೊನ್ಹಾ ನೂತನ ಶಾಖೆಯನ್ನು ಉದ್ಘಾಟಿಸಿ [...]
ಉಡುಪಿ:- ಮನೆಯಲ್ಲಿ ಪೂಜಾ ಮನೆ ಇದ್ದಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಅಧ್ಯಕ್ಷ ಡಾ. ಮಾನಸ […]
ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು […]
ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು […]
ಹೆಜಮಾಡಿ, ಆ.15: S.R. ಫ್ರೆಂಡ್ಸ್ ವತಿಯಿಂದ ಹೆಜಮಾಡಿ ಮೈದಾನದಲ್ಲಿ ಆಯೋಜಿಸಲಾಗಿದ್ದ S.R. ಪ್ರೀಮಿಯರ್ ಲೀಗ್ ಸೀಸನ್–2, 6ಎಸ್ ಫುಟ್ಬಾಲ್ ಟೂರ್ನಿಯ ರೋಚಕ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಫೈನಲ್ ಪಂದ್ಯದಲ್ಲಿ ರೋಲೆಕ್ಸ್ FC ಕಣ್ಣಂಗಾರ್ ತಂಡವು […]
ಬ್ರಹ್ಮಾವರ, ಜು. 15: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ […]
ಕಿನಾರ ಗ್ಲೋಬಲ್ ಶಾಲೆ ಎರ್ಮಾಳು ತೆಂಕ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎರ್ಮಳು ತೆಂಕ ಮೊಗವೀರ ಸಭಾ ದ ಅಧ್ಯಕ್ಷ ಶ್ರೀ ಲಿಂಗಪ್ಪಪುತ್ರನ್ ರವರು ನೆರವೇರಿಸಿದರು.ಎರ್ಮಳ್ ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ […]
ಕಟಪಾಡಿ: ಇಲ್ಲಿನ ಗ್ರಾgಮ ಪಂಚಾಯತ್‌ನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಡಳಿತಾಧಿಕಾರಿ ಗುರುಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಸಂಭ್ರಮ ದಲ್ಲಿಸಭೆಯನ್ನು ಉದ್ದೇಶಿಸಿ ಮಾತನಾಡಿದ […]
ಸಾಸ್ತಾನ: ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಮಾನವೀಯ ಸೇವೆಯ ಮಹತ್ವದ ಹೆಜ್ಜೆಯಾಗಿ ಸಾಸ್ತಾನ ಸುತ್ತಮುತ್ತಲಿನ ಜನರ ತುರ್ತು ಆರೋಗ್ಯ ಸೇವೆಗೆ ನೆರವಾಗುವ ‘ಸೌಹಾರ್ದ ಅಂಬುಲೆನ್ಸ್’ ಅನ್ನು A2Z Scrap ಸಾಸ್ತಾನ ಹಾಗೂ ಸೌಹಾರ್ದ ಟ್ರಸ್ಟ್ ಸಹಭಾಗಿತ್ವದಲ್ಲಿ […]
ಹೆಜಮಾಡಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೆಜಮಾಡಿ ಮೂಲಕ ಆಗಮಿಸಿದ ಸಂದರ್ಭದಲ್ಲಿ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ […]