ಉಡುಪಿ ನ್ಯೂಸ್ ಪ್ಲಸ್

ನೇಪಾಳ: ನಾಲ್ಕು ಭಾರತೀಯರು ಮತ್ತು 22 ಜನರಿದ್ದ ವಿಮಾನ ನಾಪತ್ತೆ

ನೇಪಾಳ: ನೆರೆಯ ರಾಷ್ಟ್ರ ನೇಪಾಳದಲ್ಲಿ ವಿಮಾನವೊಂದು ನಾಪತ್ತೆಯಾಗಿದ್ದು, ವಿಮಾನದಲ್ಲಿ 22 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ಟಾರಾ ಏರ್ ಸಂಸ್ಥೆಗೆ ಸೇರಿದೆ NAET ಡಬಲ್ ಎಂಜಿನ್ ವಿಮಾನ ನಾಪತ್ತೆಯಾಗಿದ್ದು, ವಿಮಾನದಲ್ಲಿ ನಾಲ್ವರು ಭಾರತೀಯರು, ಮೂವರು ಜಪಾನಿ ಪ್ರಜೆಗಳು ಸೇರಿದಂತೆ 22 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ವಿಮಾನವು ಭಾನುವಾರ ಬೆಳಗ್ಗೆ 9.55ಕ್ಕೆ ಪೋಕ್ರಾದಿಂದ ಹೊರಟಿದ್ದ ವಿಮಾನ ನಾಪತ್ತೆಯಾಗಿದೆ. ವಿಮಾನವು ಮುಸ್ಲಿಂಗ್ ನ ಲೆಟೆಗೆ ಟೇಕ್ ಆಫ್ ಆಗಿತ್ತು. ಜಾಮ್‌ಸೋನ್ ಎಂಬ ಪ್ರದೇಶಕ್ಕೆ ತಲುಪಬೇಕಿತ್ತು. ಆದರೆ ಮಾರ್ಗ ಮಧ್ಯೆ ವಿಮಾನದ ಸಂಪರ್ಕ ಕಡಿತಗೊಂಡಿದ್ದು, ವಿಮಾನ ಅಪಘಾತಕ್ಕೀಡಾರುವ ಶಂಕೆ ಆರಂಭವಾಗಿದೆ. ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನ ನಾಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಸ್ಥಳೀಯ ಮಾಧ್ಯಮಗಳು ವಿಮಾನದಲ್ಲಿ ಸಿಬ್ಬಂದಿ ಸೇರಿ 22 ಜನರಿದ್ದರು ಎಂದು ವರದಿ

Exit mobile version