Site icon ಉಡುಪಿ ನ್ಯೂಸ್ ಪ್ಲಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾಪು ತಾಲೂಕು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾಪು ತಾಲೂಕು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ಪರಮಪೂಜ್ಯ ಪದ್ಮ ವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಇಂದು ದಿನಾಂಕ 19-01-2025 ರಂದು ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿಲಾದ “ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

Exit mobile version