Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ

ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗಣ್ಯರು ಶುಭಹಾರೈಸಿದ್ದಾರೆ

Exit mobile version