Site icon ಉಡುಪಿ ನ್ಯೂಸ್ ಪ್ಲಸ್

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ. ಗೋಪಾಲಕೃಷ್ಣ ಶೆಟ್ಟಿ ನಿಧನ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ತಾಲೂಕು ಪಂಚಾಯತ್ ನ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಖಂಡರು, ಪ್ರಸುತ್ತ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗೌರವ ಸಲಹೆಗಾರರು,ಕಿರಣ್ ಮಿಲ್ಕ್ ಸಂಸ್ಥೆಯ ಮಾಲಕರು, ಹಲವಾರು ವರ್ಷಗಳ ಕಾಲ ನಿರಂತರ ಜನಸೇವೆ ಯಲ್ಲಿ ತೊಡಗಿಸಿಕೊಂಡು ಜನಾದರಣೀಯರಾಗಿದ್ದ ಟಿ. ಗೋಪಾಲಕೃಷ್ಣ ಶೆಟ್ಟಿ ಯವರ ನಿಧನಕ್ಕೆ ತೀವ್ರರಮೇಶ್ ಕಾಂಚನ್ ಅಧ್ಯಕ್ಷರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂತಾಪ ವ್ಯಕ್ತಪಡಿಸಿದ್ದಾರೆ

Exit mobile version